ವಸ್ತು ಪ್ರದರ್ಶನ ಮಳಿಗೆಗೆ ಸೇಡಂ ಭೇಟಿ

Team Udayavani, Sep 16, 2022, 2:38 PM IST

4-product

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ-2022 ಅಂಗವಾಗಿ ನಗರದ ಎನ್‌.ವಿ.ಮೈದಾನದಲ್ಲಿ ಸೆ.15ರಿಂದ ಮೂರು ದಿನಗಳ ಕಾಲ ಆಯೋಜಿಸಿರುವ ಕಲ್ಯಾಣ ಕರ್ನಾಟಕದ ಅತಿದೊಡ್ಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ಕಲ್ಯಾಣ ಕನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಅವರು ವಿವಿಧ ಜನಪ್ರತಿನಿಗಳು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಳಿಗೆಗಳನ್ನು ವೀಕ್ಷಿಸಿದರು.

ಇದು ಮೊಟ್ಟ ಮೊದಲ ಬಾರಿಗೆ ಕಲಬುರಗಿ ನಗರದಲ್ಲಿ ಬೃಹತ್‌ ಪ್ರಮಾಣದಲ್ಲಿ 200ಕ್ಕೂ ಹೆಚ್ಚಿನ ಮಳಿಗೆಯ ವೈವಿಧ್ಯಮಯ ವಸ್ತು ಪ್ರದರ್ಶನ ಮತು ಮಾರಾಟ ಮೇಳ ಆಯೋಜಿಸಲಾಗಿದೆ. ಕಲಬುರಗಿ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು. ಸ್ಥಳೀಯವಾಗಿ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಿದಲ್ಲಿ ದೇಶದಲ್ಲಿ 10 ಕೋಟಿ ಜನರ ಉದ್ಯೋಗ ಸಮಸ್ಯೆ ನಿವಾರಿಸಬಹುದಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ಮಾತನಾಡಿ, ಈ ಭಾಗದ ಜಿಲ್ಲೆಗಳ ಭೌಗೋಳಿಕ ಮತ್ತು ಸ್ಥಳೀಯವಾಗಿ ಮಹತ್ವ ಪಡೆದಿರುವ ವಸ್ತುಗಳನ್ನು ಇಲ್ಲಿ ಮಾರಾಟ ಮಾಡಲಾಗುತ್ತಿದೆ. ಸ್ಥಳೀಯರು ತಯಾರು ಮಾಡಿರುವ ವಸ್ತುಗಳಾದ ಕೈಮಗ್ಗ, ಬಟ್ಟೆ, ತಿಂಡಿ-ತಿನಿಸುಗಳನ್ನು ಖರೀದಿಸುವ ಮೂಲಕ ಸ್ಥಳೀಯರಿಗೆ ಪ್ರೋತ್ಸಾಹಿಸಬೇಕಿದೆ. ಸೆ.17ರಂದು ಮುಖ್ಯಮಂತ್ರಿಗಳು ಈ ಮಾರಾಟ ಮೇಳವನ್ನು ಉದ್ಘಾಟಿಸಲಿದ್ದಾರೆ. ಪ್ರತಿ ದಿನ ಬೆಳಗ್ಗೆ 10ಗಂಟೆಯಿಂದ ರಾತ್ರಿ 10ಗಂಟೆ ವರೆಗೆ ಮಾರಾಟ ಮೇಳ ಇರಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಬಂದು ವಸ್ತು, ಉತ್ಪನ್ನಗಳು ಖರೀದಿಸಬೇಕೆಂದರು.

ಜಿಲ್ಲಾಧಿಕಾರಿ ಯಶವಂತ್‌ ವಿ. ಗುರುಕರ್‌ ಮಾತನಾಡಿ, ಸ್ಥಳೀಯರಿಗೆ ನೆರವಾಗಲೆಂದೆ ಬೃಹತ್‌ ವಸ್ತು ಪ್ರದರ್ಶನ ಮೇಳ ಆಯೋಜಿಸಿದೆ. ಪ್ರದೇಶದ ವಿವಿಧ ಜಿಲ್ಲೆಗಳಿಂದ ಮಳಿಗೆ ಹಾಕಲು ಉದ್ಯಮಿಗಳು, ಸಂಘ-ಸಂಸ್ಥೆಗಳು ಮುಂದೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್‌, ಜೆಸ್ಕಾಂ ಎಂ.ಡಿ. ರಾಹುಲ್‌ ಪಾಂಡ್ವೆ, ಕೆ.ಕೆ. ಆರ್‌.ಡಿ.ಬಿ ಉಪ ಕಾರ್ಯದರ್ಶಿ ಆನಂದ ಪ್ರಕಾಶ ಮೀನಾ, ಜಿಲ್ಲಾ ಕೈಗಾರಿಕಾ ಕೇಂದ್ರದ ನಿರ್ದೇಶಕ ಮಾಣಿಕರಾವ್‌ ರಘೋಜಿ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.