ಪ್ರತಿನಿತ್ಯ ವಿದ್ಯಾರ್ಥಿಗಳ ಜೊತೆ ತರಗತಿಯಲ್ಲಿ ಕುಳಿತು ಪಾಠ ಕೇಳುವ ಸಿಂಗಳೀಕ: ವಿಡಿಯೋ ವೈರಲ್‌

ನಿತ್ಯ 9 ಗಂಟೆಗೆ ತರಗತಿಗೆ ತಪ್ಪದೇ ಹಾಜರ್‌  

Team Udayavani, Sep 16, 2022, 4:09 PM IST

6-monkey

ರಾಂಚಿ: ಸಾಮಾನ್ಯವಾಗಿ ಶಾಲೆ ಬಳಿ ಮಂಗಗಳು, ಸಿಂಗಳೀಕ ಕುಚೇಷ್ಟೆಗಳನ್ನು ಮಾಡುತ್ತವೆ. ಇದರಿಂದಾಗಿ ಶಾಲಾ ಆಡಳಿತ ಮಂಡಳಿಗೆ ಇವುಗಳನ್ನು ಓಡಿಸುವುದೇ ದೊಡ್ಡ ತಲೆನೋವಾಗಿ ಪರಿಣಮಿಸುತ್ತದೆ. ಆದರೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ದನುವಾ ಗ್ರಾಮವೊಂದರಲ್ಲಿ ಈ ಸಿಂಗಳೀಕನ ನಡೆ ಎಲ್ಲರ ಹುಬ್ಬೇರುವಂತೆ ಮಾಡಿದೆ.

ಇದನ್ನೂ ಓದಿ:ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಸರಣಿಗೆ ತಂಡದ ಆಯ್ಕೆ: ಸಂಜು ಸ್ಯಾಮ್ಸನ್ ಗೆ ನಾಯಕತ್ವ

ಹೌದು, ದನುವಾ ಗ್ರಾಮವೊಂದರಲ್ಲಿ ಕಳೆದೊಂದು ವಾರದಿಂದ ಸಿಂಗಳೀಕ ಸರ್ಕಾರಿ ಶಾಲೆಗೆ ಪ್ರತಿನಿತ್ಯ ತಪ್ಪದೇ ಹಾಜರಾಗಿ ವಿದ್ಯಾರ್ಥಿಗಳೊಂದಿಗೆ ಪಾಠ ಕೇಳುವ ವಿಡಿಯೋ, ಫೊಟೋಗಳು  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗುತ್ತಿದ್ದು, ನೆಟ್ಟಿಗರ ಹುಬ್ಬೇರುವಂತೆ ಮಾಡಿದೆ.

ಕಳೆದೊಂದು ವಾರದಿಂದ ನಿತ್ಯ ಬೆಳಗ್ಗೆ 9 ಗಂಟೆಗೆ ಶಾಲೆ ತೆರೆಯುತ್ತಿದ್ದಂತೆ ಸಿಂಗಳೀಕ ಶಾಲಾ ಆವರಣಕ್ಕೆ ಪ್ರವೇಶಿಸುತ್ತದೆ. ಸಂಜೆ ತರಗತಿಗಳು ಮುಗಿಯುತ್ತಿದ್ದಂತೆ ಸಿಂಗಳೀಕ ಶಾಲೆಯಿಂದ ನಿರ್ಗಮಿಸುತ್ತದೆ. ಪ್ರಥಮ ಬಾರಿಗೆ ಸಿಂಗಳೀಕ ತರಗತಿಯೊಳಗೆ ಪ್ರವೇಶಿಸುವಾಗ ವಿದ್ಯಾರ್ಥಿಗಳು ಭಯಭೀತರಾದರು. ಆದರೆ ಸಿಂಗಳೀಕ ಯಾರಿಗೂ ಹಾನಿಮಾಡಿಲ್ಲ. ಅದು ಯಾವುದೇ ತರಗತಿಗೆ ಹೋದರೂ ತನ್ನ ಪಾಡಿಗೆ ಮೊದಲ ಸಾಲಿನಲ್ಲಿ ಕುಳಿತುಕೊಳ್ಳುವುದು ದೈನಂದಿನ ಅಭ್ಯಾಸವಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ರತನ್‌ ವರ್ಮ ಹೇಳಿದ್ದಾರೆ.

ಸಿಂಗಳೀಕ ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ತಂಡವೊಂದು ಶಾಲೆಗೆ ಬಂದು ಸಿಂಗಳೀಕ ಹಿಡಿಯಲು ಪ್ರಯತ್ನಿಸಿದರೂ  ಸಾಧ್ಯವಾಗಿಲ್ಲ ಎಂದು ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಸಕಲದೇವ್‌ ಯಾದವ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.