ಐಎಸ್‌ಪಿಆರ್‌ಎಲ್‌: ಜಮೀನು ಕಳೆದುಕೊಂಡವರಿಗೆ ಉದ್ಯೋಗ

Team Udayavani, Sep 16, 2022, 7:30 PM IST

17–murugesh

ಬೆಂಗಳೂರು: ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾದೂರಿನಲ್ಲಿ ಕಾರ್ಯಾಚಣೆ ನಡೆಸುತ್ತಿರುವ ಐಎಸ್‌ಪಿಆರ್‌ಎಲ್‌ ಕಚ್ಚಾ ತೈಲ ಸಂಗ್ರಹಣಾ ಘಟಕದ ಎರಡನೇ ಹಂತದದ ಕಾಮಗಾರಿಗೆ ಜಮೀನು ಬಿಟ್ಟುಕೊಟ್ಟ ಸ್ಥಳೀಯರಿಗೆ ಉದ್ಯೋಗ ನೀಡಲಾಗುವುದು ಎಂದು ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೆ ಕೇಳಿದ ಶಾಸಕ ಲಾಲಾಜಿ ಆರ್‌. ಮೆಂಡನ್‌, ಸ್ವಾಧೀನಪಡಿಸಿಕೊಂಡ ಜಮೀನಿಗೆ ದರ ನಿಗದಪಡಿಸಬೇಕು ಹಾಗೂ ಭೂಮಿ ಕಳೆದುಕೊಂಡ ಸ್ಥಳೀಯರಿಗೆ ಉದ್ಯೋಗ ಕೊಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಮುರಗೇಶ ನಿರಾಣಿ, ಕಾಯ್ದೆಯನ್ವಯ ಸ್ವಾಧೀನಪಡಿಸಿಕೊಂಡ ಜಮೀನಿಗೆ ದರ ನಿಗದಿಪಡಿಸಲಾಗುವುದು. ಯೋಜನೆಗೆ ತಮ್ಮ ಭೂಮಿ ಬಿಟ್ಟುಕೊಟ್ಟ ಸ್ಥಳೀಯರಿಗೆ ಉದ್ಯೋಗ ನೀಡಲಾಗುವುದು. ಹೆಚ್ಚಿನ ಜನ ಇದ್ದರೂ ಅವರಿಗೂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಐಎಸ್‌ಪಿಆರ್‌ಎಲ್‌ 2ನೇ ಹಂತದ ಯೋಜನೆಗೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾದೂರು ಮತ್ತು ಕಳತ್ತೂರು ಗ್ರಾಮಗಳ ಒಟ್ಟು 210 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು 2021ರ ಜ.12ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಮಂಗಳೂರು ಇವರು ಭೂಮಾಲೀಕರಿಗೆ ಕಲಂ 28 (2)ರಡಿ ಭೂಮಾಲೀಕರಿಗೆ ನೋಟಿಸ್‌ ಕೊಟ್ಟು ಕಲಂ 28 (3)ರಡಿ ವಿಚಾರಣೆ ನಡೆಸಿದ್ದು, ಜಂಟಿ ಅಳತೆ ಕಾರ್ಯ ಪ್ರಗತಿಯಲ್ಲಿದೆ.

ಈ ಯೋಜನೆಗೆ ಪಾದೂರು ಮತ್ತು ಕಳತ್ತೂರು ಗ್ರಾಮಗಳ 157 ರೈತರ 199.81 ಎಕರೆ ಖಾಸಗಿ ಮತ್ತು 10.62 ಎಕರೆ ಸರ್ಕಾರಿ ಜಮೀನು ಸೇರಿ ಒಟ್ಟು 210.43 ಎಕರೆ ಜಮೀನು ಸ್ವಾಧೀನಪಡಿಸಿಕೊಂಡು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವ ನಿರಾಣಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

Rajya Sabha Member,ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

siddanna

Eknath Shinde ಭ್ರಮೆಯಲ್ಲಿದ್ದಾರೆ, ನಮ್ಮ ಶಾಸಕರು ಮಾರಾಟವಾಗಲು ಸಿದ್ದರಿಲ್ಲ: ಸಿದ್ದರಾಮಯ್ಯ

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

Rajya Sabha Member,ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.