ಉಕ್ರೇನ್ನಿಂದ ಬಂದ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗೆ ಪೋರ್ಟಲ್
Team Udayavani, Sep 17, 2022, 7:23 AM IST
ಹೊಸದಿಲ್ಲಿ: ಉಕ್ರೇನ್ನಿಂದ ಭಾರತಕ್ಕೆ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ವೆಬ್ ಪೋರ್ಟಲ್ಆರಂಭಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಆ ವಿದ್ಯಾರ್ಥಿಗಳ ಮುಂದಿನ ಶಿಕ್ಷಣದ ಬಗ್ಗೆ ಸಂಪೂರ್ಣ ಮಾಹಿತಿ ಪೋರ್ಟಲ್ನಲ್ಲಿ ಇರಬೇಕೆಂದು ತಿಳಿಸಲಾಗಿದೆ.
ಅತಂತ್ರವಾಗಿರುವ ವಿದ್ಯಾರ್ಥಿಗಳು, ತಮ್ಮ ಮುಂದಿನ ಶಿಕ್ಷಣದ ಗೊಂದಲದ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿರುವ ನ್ಯಾಯಾಲಯ ಈ ಸೂಚನೆ ನೀಡಿದೆ. ವಿದ್ಯಾರ್ಥಿಗಳು ಬೇರೆ ದೇಶದ ಯಾವ ಕಾಲೇಜಿ ನಲ್ಲಿ ವಿದ್ಯಾಭ್ಯಾಸ ಮಾಡಬಹುದು, ಅಲ್ಲಿ ಲಭ್ಯವಿರುವ ಸೀಟುಗಳೆಷ್ಟು, ಶುಲ್ಕ ಸೇರಿದಂತೆ ಪ್ರತಿ ಮಾಹಿತಿ ಯನ್ನು ಪೋರ್ಟಲ್ ಮೂಲಕ ನೀಡಿ ಎಂದು ಸುಪ್ರೀಂ ಹೇಳಿದೆ.
ಈ ಬಗ್ಗೆ ಕೇಂದ್ರದೊಂದಿಗೆ ಚರ್ಚಿಸಿ ತಿಳಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದು, ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ