380 ಮಿಲಿಯನ್‌ ವರ್ಷದಷ್ಟು ಹಳೆಯ ಮೀನಿನ ಹೃದಯ ಪತ್ತೆ!

ಅಳಿವಿನಂಚಿನಲ್ಲಿರುವ ಆರ್ತ್ರೋಡೈರ್ ಕುಟುಂಬದ ಮೀನುಗಳ ಪ್ರಬೇಧಕ್ಕೆ ಸೇರಿದೆ

Team Udayavani, Sep 17, 2022, 6:43 PM IST

15-fish-heart

ಆಸ್ಟ್ರೇಲಿಯಾ: ಮೊದಲ ಬಾರಿಗೆ ಆಸ್ಟ್ರೇಲಿಯಾದ ಕರ್ಟಿನ್ ವಿಶ್ವವಿದ್ಯಾನಿಲಯದ ರೇಸಿಂಗ್‌ನ ಸಂಶೋಧಕರು ಸುಮಾರು 380 ಮಿಲಿಯನ್‌  ವರ್ಷದಷ್ಟು ಹಳೆಯ ಮೀನಿನ ಹೃದಯದ ಪಳೆಯುಳಿಕೆಯನ್ನು ಪಶ್ಚಿಮ ಆಸ್ಟ್ರೇಲಿಯಾದ ಕಿಂಬರ್ಲಿ ಪ್ರದೇಶದಲ್ಲಿ ಪತ್ತೆ ಹಚ್ಚಿದ್ದು,  ಈ ಮೀನಿನ ಹೃದಯವನ್ನು ಸುರಕ್ಷಿತವಾಗಿ ಸಂರಕ್ಷಿಸಿದ್ದಾರೆ.

ಇದನ್ನೂ ಓದಿ:ಈಕೆ ಬೆಂಕಿಯಲ್ಲಿ ಅರಳಿದ ಬ್ಯೂಟಿ… ಕಾಲೇಜಿನಲ್ಲಿನ ಕರಾಳ ಘಟನೆ ಬದುಕಿಗೆ ತಿರುವು ಕೊಟ್ಟಿತ್ತು…

ಮೀನಿನ ಹೃದಯದ ಪಳೆಯುಳಿಕೆಯನ್ನು ಪರೀಕ್ಷಿಸಿದಾಗ ಮಾನವರಿಗೆ ಇರುವಂತೆ ದವಡೆಯ ಕಶೇರುಕಗಳ ವಿಕಾಸದ ಬಗ್ಗೆ ಸುಳಿವುಗಳನ್ನು ನೀಡುತ್ತದೆ ಎಂದು ಸಿಎನ್‌ಇಟಿ ನೀಡಿರುವ ವರದಿ ತಿಳಿದುಬಂದಿದೆ. ಈ ಪಳೆಯುಳಿಕೆಯು ಹೊಟ್ಟೆ, ಕರುಳು ಮತ್ತು ಯಕೃತ್ತನ್ನು ಸಹ ಒಳಗೊಂಡಿದೆ, ಈ ಅಂಗಗಳು ಶಾರ್ಕ್‌ ಮೀನಿನ ಅಂಗರಚನಾಶಾಸ್ತ್ರವನ್ನು ಹೋಲುತ್ತವೆ.

ಈ ಮೀನಿನ ಹೃದಯದ ಪಳೆಯುಳಿಕೆ 358 ಮಿಲಿಯನ್ ವರ್ಷಗಳ ಹಿಂದೆ ಅಳಿವಿನಂಚಿನಲ್ಲಿರುವ ಆರ್ತ್ರೋಡೈರ್ ಕುಟುಂಬದ ಮೀನುಗಳ ಪ್ರಬೇಧಕ್ಕೆ ಸೇರಿದೆ. ಆದರೆ ಈಗ ಸಿಕ್ಕಿರುವ ಮಾದರಿಯು ಪ್ರಸ್ತುತ ದಾಖಲೆ ಹೊಂದಿರುವ ಪಳೆಯುಳಿಕೆಗಿಂತ ಹಳೆಯದಾದ ಪಳೆಯುಳಿಕೆ ಆಗಿದೆ. ಅದರಲ್ಲಿ ಮುಖ್ಯವಾಗಿ ಮೀನಿನಲ್ಲಿರುವ ದವಡೆಯ ವಿಕಾಸವು ವಿಭಿನ್ನವಾಗಿದೆ.

ಈ ಮೀನಿನ ಹೃದಯವು ಎಸ್-ಆಕಾರದಲ್ಲಿದ್ದು, ಎರಡು ಹೃದಯದ ಕೋಣೆಗಳನ್ನು ಹೊಂದಿದೆ. ಇದು ಮೀನು ಮತ್ತು ಆಧುನಿಕ ಶಾರ್ಕ್‌ಗಳ ನಡುವೆ ಹೋಲಿಕೆಗಳನ್ನು ಕಂಡುಹಿಡಿಯಲು ಸಂಶೋಧಕರಿಗೆ ಒಂದು ನೇರ ಕಾರಣವಾಯಿತು. “ಈ ವಿಕಸನವನ್ನು ಸಾಮಾನ್ಯವಾಗಿ ಸಣ್ಣ ಹಂತಗಳ ಸರಣಿ ಎಂದು ಭಾವಿಸಲಾಗುತ್ತದೆ. ಆದರೆ ಈ ಪುರಾತನ ಪಳೆಯುಳಿಕೆಗಳು ದವಡೆಯಿಲ್ಲದ ಮತ್ತು ದವಡೆಯ ಕಶೇರುಕಗಳ ನಡುವೆ ದೊಡ್ಡ ಬದಲಾವಣೆಯನ್ನು ಸೂಚಿಸುತ್ತವೆ ಎಂದು ಕರ್ಟಿನ್ ವಿಶ್ವವಿದ್ಯಾಲಯದ ಕಶೇರುಕ ಪ್ರಾಗ್ಜೀವಶಾಸ್ತ್ರಜ್ಞ ಮತ್ತು ಸಂಶೋಧನೆಗಳ ಅಧ್ಯಯನದ ಸಹ-ಲೇಖಕ, ಪ್ರೊಫೆಸರ್ ಕೇಟ್ ಟ್ರಿನಾಜ್ಸ್ಟಿಕ್ ಹೇಳಿದ್ದಾರೆ.

ಈ ಮೀನುನಲ್ಲಿ ಹೃದಯವು ಬಾಯಿಯಲ್ಲಿ ಮತ್ತು ಕಿವಿರುಗಳ ಅಡಿಯಲ್ಲಿ ಹೊಂದಿವೆ. ಶಾರ್ಕ್‌ ಮೀನುಗಳು ಹೊಂದಿರುವ ಹಾಗೆಯೇ ಇದು ಕೂಡ ಅದೇ ಅಂಗರಚನೆಯನ್ನು ಹೊಂದಿದೆ” ಎಂದು ಪ್ರೋಫೆಸರ್‌ ಕೇಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.