30 ತಾಲೂಕುಗಳಲ್ಲಿ ಆಡಳಿತ ಸೌಧ ನಿರ್ಮಾಣ: ಸಚಿವ ಆರ್‌. ಅಶೋಕ್‌

Team Udayavani, Sep 19, 2022, 10:03 PM IST

30 ತಾಲೂಕುಗಳಲ್ಲಿ ಆಡಳಿತ ಸೌಧ ನಿರ್ಮಾಣ: ಸಚಿವ ಆರ್‌. ಅಶೋಕ್‌

ವಿಧಾನಸಭೆ: ರಾಜ್ಯದ 30 ಹೊಸ ತಾಲೂಕುಗಳಲ್ಲಿ “ತಾಲೂಕು ಆಡಳಿತ ಸೌಧ’ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಗುರುಮಿಠಕಲ್‌ ಶಾಸಕ ನಾಗನಗೌಡ ಕಂದಕೂರು ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 2017-18ರಿಂದ ಇಲ್ಲಿವರೆಗೆ 64 ಹೊಸ ತಾಲೂಕುಗಳನ್ನು ಘೋಷಿಸಲಾಯಿತು. ಇದರಿಂದ ರಾಜ್ಯದ ತಾಲೂಕುಗಳ ಸಂಖ್ಯೆ ಸದ್ಯ 239 ಆಗಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಹೊಸ ತಾಲೂಕುಗಳನ್ನು ರಚನೆ ಮಾಡಿರುವುದರಿಂದ ಅವುಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವುದು ಸವಾಲಿನ ಕೆಲಸವಾಗಿದೆ ಎಂದರು.

ಆದಾಗ್ಯೂ, ಹೊಸ ತಾಲೂಕುಗಳಿಗೆ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ನಾನು ಚರ್ಚಿಸಿದ್ದೇನೆ. 30 ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದ್ದಾರೆ. ಅವಶ್ಯಕತೆ ಇರುವ ಕಡೆ ಆದ್ಯತೆಯ ಮೇಲೆ ತಾಲೂಕು ಆಡಳಿತ ಸೌಧಗಳನ್ನು ನಿರ್ಮಾಣ ಮಾಡಲಾಗುವುದು. ಅದರಲ್ಲಿ ಗುರುಮಿಠಕಲ್‌ ತಾಲೂಕಿಗೂ ಆದ್ಯತೆ ನೀಡಲಾಗುವುದು ಎಂದರು.

ಕೋವಿಡ್‌-19 ಹಿನ್ನೆಲೆಯಲ್ಲಿ ಹೊಸ ಆಡಳಿತ ಸೌಧಗಳ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ನಿರ್ಬಂಧ ಹಾಕಿದೆ. ಹೀಗಿದ್ದರೂ ಹೊಸ ತಾಲೂಕುಗಳಲ್ಲಿ ತಾಲೂಕು ಕಚೇರಿಗಳಿಗೆ ಕೊರತೆ ಆಗದಂತೆ ಪರಿಸ್ಥಿತಿ ನಿರ್ವಹಿಸಲಾಗುತ್ತಿದೆ. ಲೋಕೋಪಯೋಗಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಕಚೇರಿಗಳ ಉಪಯೋಗಕ್ಕೆ ಬಾರದ ಕಟ್ಟಡಗಳನ್ನು ಹೊಸ ತಾಲೂಕುಗಳ ಕಚೇರಿಗಳನ್ನಾಗಿ ಬಳಸಿಕೊಳ್ಳಲು ಸೂಚಿಸಲಾಗಿದೆ. ಕೆಲವು ಕಡೆ ಬಾಡಿಗೆ ಕಟ್ಟಡಗಳನ್ನೂ ಬಳಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರಿಗೆ ಆಡಳಿತಾತ್ಮಕ ಸಮಸ್ಯೆಗಳು ಆಗದಂತೆ ಕ್ರಮ ವಹಿಸಲಾಗುತ್ತಿದೆ ಎಂದು ಅಶೋಕ್‌ ತಿಳಿಸಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.