ಬಿಡುಗಡೆಯಾಗಿದೆ ‘ರಾಜ ರಾಣಿ ರೋರರ್‌ ರಾಕೆಟ್‌’


Team Udayavani, Sep 23, 2022, 11:08 AM IST

ಬಿಡುಗಡೆಯಾಗಿದೆ ‘ರಾಜ ರಾಣಿ ರೋರರ್‌ ರಾಕೆಟ್‌’

ಕನ್ನಡ ಚಿತ್ರರಂಗದಲ್ಲಿ ಭೂಷಣ್‌ ಮಾಸ್ಟರ್‌ ಎಂದೇ ಪರಿಚಿತರಾಗಿರುವ ಡ್ಯಾನ್ಸ್‌ ಮಾಸ್ಟರ್‌ ಭೂಷಣ್‌ ಉರೂಫ್ ಕುಲಭೂಷಣ್‌, ಇದೀಗ ಪೂರ್ಣ ಪ್ರಮಾಣದಲ್ಲಿ ಹೀರೋ ಆಗಿ ಬಿಗ್‌ ಸ್ಕ್ರೀನ್‌ಗೆ ಪರಿಚಯವಾಗುತ್ತಿದ್ದಾರೆ. ಅಂದಹಾಗೆ, ಭೂಷಣ್‌ ನಾಯಕನಾಗಿ ಅಭಿನಯಿಸುತ್ತಿರುವ ಚೊಚ್ಚಲ ಸಿನಿಮಾ “ರಾಜ ರಾಣಿ ರೋರರ್‌ ರಾಕೆಟ್‌’ ಇಂದು ರಾಜ್ಯಾದ್ಯಂತ ಸುಮಾರು 80ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಗೆ ಬರುತ್ತಿದೆ.

ಇನ್ನು ಸಿನಿಮಾದ ಟೈಟಲ್ಲೇ ಹೇಳುವಂತೆ, “ರಾಜ ರಾಣಿ ರೋರರ್‌ ರಾಕೆಟ್‌’ ಅಪ್ಪಟ ಲವ್‌ ಕಂ ಫ್ರೆಂಡ್‌ಶಿಪ್‌ ಕಥಾಹಂದರದ ಸಿನಿಮಾ. ಹಳ್ಳಿಯ ಸೊಗಡಿನ ಕಥೆಯನ್ನು ಹಿನ್ನೆಲೆಯಾಗಿಟ್ಟು ಕೊಂಡು ಮೂಡಿಬಂದಿರುವ “ರಾಜ ರಾಣಿ ರೋರರ್‌ ರಾಕೆಟ್‌’ ಚಿತ್ರಕ್ಕೆ ಕೆಂಪೇಗೌಡ ಮಾಗಡಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. “ಲೇಖನ ಕ್ರಿಯೇಷನ್ಸ್‌’ ಬ್ಯಾನರ್‌ನಲ್ಲಿ ನಾಗರಾಜ್‌ ವಿ. ಅಜ್ಜಂಪುರ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಚಿತ್ರಕ್ಕೆ ಪ್ರಖ್ಯಾತ್‌ ಛಾಯಾಗ್ರಹಣ, ಜ್ಞಾನೇಶ್‌ ಮರದ್‌ ಮತ್ತು ಪ್ರಮೋದ್‌ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಪ್ರಭು ಎಸ್‌. ಆರ್‌ ಸಂಗೀತ ಸಂಯೋಜಿಸಿದ್ದಾರೆ. “ರಾಜ ರಾಣಿ ರೋರರ್‌ ರಾಕೆಟ್‌’ ಸಿನಿಮಾದಲ್ಲಿ ನವ ನಾಯಕ ಭೂಷಣ್‌ಗೆ ನಾಯಕಿಯಾಗಿ ಮಾನ್ಯ ಅಭಿನಯಿಸಿದ್ದಾರೆ. ಉಳಿದಂತೆ ರಣಧೀರ್‌, ಸಂತೋಷ್‌ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿ ಸಿದ್ದಾರೆ. ಹಿರಿಯ ನೃತ್ಯ ನಿರ್ದೇಶಕ ಮೂಗೂರು ಸುಂದರಂ ಕೂಡ ಈ ಸಿನಿಮಾದ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ತಮ್ಮ ಚೊಚ್ಚಲ ಸಿನಿಮಾದ ಬಿಡುಗಡೆಯ ಬಗ್ಗೆ ಮಾತನಾಡುವ ಭೂಷಣ್‌, “ಇದೊಂದು ಕಂಪ್ಲೀಟ್‌ ಮಾಸ್‌ ಎಂಟರ್‌ಟೈನ್ಮೆಂಟ್‌ ಸಿನಿಮಾ. ಆಡಿಯನ್ಸ್‌ಗೆ ಇಷ್ಟವಾಗುವ ಎಲ್ಲ ಅಂಶಗಳೂ ಸಿನಿಮಾದಲ್ಲಿದೆ. ಪ್ರಚಾರದ ಸಮಯ ದಲ್ಲಿ ಸಿನಿಪ್ರಿಯರು ಮತ್ತು ಸಿನಿಮಾ ಮಂದಿಯಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಥಿಯೇಟರ್‌ನಲ್ಲೂ ಸಿನಿಮಾ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎಂದು ಭರವಸೆ ವ್ಯಕ್ತಪಡಿಸುತ್ತಾರೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.