ಲೇಡಿ ರೂಮ್‌ಮೇಟ್ ಬೇಕಾಗಿದ್ದಾರೆ… ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿದ ವ್ಯಕ್ತಿ! ವೈರಲ್‌

ರೂಮ್‌ಮೇಟ್‌ಗಳಾಗಿ ಬರುವವರು ಈ ಕಂಡೀಷನ್ಸ್‌ಗಳನ್ನು ಪಾಲಿಸಬೇಕು.

Team Udayavani, Sep 25, 2022, 1:14 PM IST

9-FB

ಅಮೆರಿಕ : ಸಾಮಾನ್ಯವಾಗಿ ಮಾಧ್ಯಮಗಳಲ್ಲಿ ಕೆಲಸ ಖಾಲಿ ಇದೆ, ಪಿಜಿ ಖಾಲಿ ಇದೆ, ಕೆಲಸಕ್ಕೆ ಜನ ಬೇಕಾಗಿದ್ದಾರೆ ಎಂದು ಜಾಹೀರಾತು ನೀಡುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವ್ಯಕ್ತಿ ಸಾಮಾಜಿಕ ಜಾಲತಾಣಗಳಲ್ಲಿ ನೀಡಿದ ಜಾಹೀರಾತು ನೋಡಿ ನೆಟ್ಟಿಗರೇ ದಂಗಾಗಿದ್ದಾರೆ.

ಇದನ್ನೂ ಓದಿ : ಅತಿಯಾದ ಸ್ಲೆಡ್ಜಿಂಗ್; ಯಶಸ್ವಿ ಜೈಸ್ವಾಲ್’ರನ್ನು ಮೈದಾನದಿಂದ ಹೊರಗೆ ಕಳುಹಿಸಿದ ರಹಾನೆ| VIDEO

ಹೌದು, ಅಮೆರಿಕದ ಡೆಡ್ರಾಯಿಟ್‌ ಎಂಬ ಪ್ರದೇಶದ ವ್ಯಕ್ತಿಯೊಬ್ಬ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದು, ಆತನ ಜೊತೆ ವಾಸಿಸಲು ಲೇಡಿ ರೂಮ್‌ಮೇಟ್‌ಗಳು ಬೇಕು ಎಂದು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೊಸ್ಟ್‌ ಹಾಕಿದ್ದಾನೆ. ಇವಿಷ್ಟೇ ಅಲ್ಲದೇ, ಕೆಲವೊಂದು ಷರತ್ತುಗಳನ್ನು ಹಾಕಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದ್ದು, ನೆಟ್ಟಿಗರು ಕಮೆಂಟ್‌ಗಳನ್ನು ಹಾಕಿದ್ದಾರೆ.

ಷರತ್ತಿನಲ್ಲಿ ಏನಿದೆ :

ಅಂದ ಹಾಗೆ ಈ ಪೋಸ್ಟ್ ಹಾಕಿರುವ ವ್ಯಕ್ತಿಗೆ ಸುಮಾರು 45 ವರ್ಷ ಈ ವ್ಯಕ್ತಿ ತನ್ನ ರೂಮ್‌ಮೇಟ್‌ಗಳಾಗಿ ಬರುವವರಿಗೆ ಕೆಲವೊಂದು ಷರತ್ತುಗಳನ್ನು ಹಾಕಿದ್ದು, ಅವುಗಳನ್ನು ಪಾಲಿಸುವವರು ಮಾತ್ರ ಬರಬಹುದು ಎಂದು ಜಾಹೀರಾತಿನಲ್ಲಿ ಹಾಕಿದ್ದಾನೆ.  ಆತನ ರೂಮ್‌ಮೇಟ್‌ಗಳಾಗಿ ಬರುವವರು 18 ರಿಂದ 25 ವರ್ಷದವರಾಗಿರಬೇಕು ಜೊತೆಗೆ ನೋಡಲು ಸುಂದರವಾಗಿಬೇಕೆಂದು ಬರೆದಿದ್ದಾನೆ.

ಯುವತಿಯ ಬಾಯ್‌ ಫ್ರೆಂಡ್‌ ಮನೆಗೆ ಬರುವಂತಿಲ್ಲ!
ಮನೆಗೆ ಬರುವ ಯುವತಿಗೆ ಒಳ್ಳೆಯ ಗುಣಗಳನ್ನು ಹೊಂದಿರಬೇಕು, ಮನೆಯನ್ನು ಸ್ವಚ್ಛಗೊಳಿಸಬೇಕು, ಅಡುಗೆ ಮಾಡಲು ಬರಬೇಕು. ಅಲ್ಲದೇ ಆಕೆ ಸಿಗರೇಟ್ ಸೇದಬಾರದು, ಮದ್ಯವ್ಯಸನಿಯಾಗಿರಬಾರದು, ನಾಯಿ ಸಾಕಬಾರದು ಮುಖ್ಯವಾಗಿ ಆಕೆಯ ಬಾಯ್‌ ಫ್ರೆಂಡ್ಸ್‌ ಯಾರೂ ಮನೆಗೆ ಬರಬಾರದು ಎಂದು ಷರತ್ತು ಹಾಕಿದ್ದಾನೆ.

ಬೆಡ್‌ರೂಮ್‌ನಲ್ಲಿ ಮಲಗಲು ಅವಕಾಶ!
ಈ ವ್ಯಕ್ತಿ ಸಿಂಗಲ್‌ ಬೆಡ್‌ರೂಮ್‌ ಫ್ಲಾಟ್‌ನಲ್ಲಿ ವಾಸವಾಗಿರುವುದರಿಂದ ಆತನ ರೂಮ್‌ಮೇಟ್‌ ಆಗಿರುವವರು ಹಾಲ್‌ನಲ್ಲಿರುವ ಸೋಫಾದಲ್ಲಿ ಮಲಗಬಹುಂತೆ. ಆಲ್ಲದೇ ಆಕೆ ಆತನ ಬೆಡ್‌ರೂಂನಲ್ಲೂ ಬಂದು ಮಲಗಲು ಅವಕಾಶವಿದೆ ಎಂದು ಹೇಳಿಕೊಂಡಿದ್ದಾನೆ.

ಈ ಪೋಸ್ಟ್‌ ಈಗ ಭಾರಿ ವೈರಲ್‌ ಆಗುತ್ತಿದ್ದು, ನೆಟ್ಟಿಗರು ತರಹೇವಾರಿ ಕಮೆಂಟ್‌ಗಳನ್ನು ಹಾಕುತ್ತಿದ್ದಾರೆ. ಆದರೆ ಈತನ ಕಂಡೀಷನ್ಸ್‌ಗಳನ್ನು ಒಪ್ಪಿಕೊಂಡು ಲೇಡಿರೂಮ್‌ಮೇಟ್‌ಗಳು ಸಿಕ್ಕಿದ್ದಾರೆಯೇ, ಇಲ್ಲವೇ ಎನ್ನುವ ವಿಚಾರ ತಿಳಿದಿಲ್ಲ.

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.