ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸ್ಫೂರ್ತಿದಾಯಕ: ಎಸ್.ಸೋಮನಾಥ್
Team Udayavani, Sep 25, 2022, 9:45 PM IST
ಚೆನ್ನೈ: ಬಾಹ್ಯಾಕಾಶ ಕ್ಷೇತ್ರದ ವಿಚಾರದಲ್ಲಿ ಪೂರ್ತಿ ವಿಶ್ವವೇ ಭಾರತವನ್ನು ಸ್ಫೂರ್ತಿಯಾಗಿ ನೋಡುತ್ತದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಮುಖ್ಯಸ್ಥರಾಗಿರುವ ಎಸ್.ಸೋಮನಾಥ್ ಹೇಳಿದ್ದಾರೆ.
ತಮಿಳುನಾಡಿನ ಕತ್ತಂಕೂಲಥೂರಿನ ಎಸ್ಆರ್ಎಮ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಈ ಮಾತುಗಳನ್ನಾಡಿದ್ದಾರೆ.
“ಭಾರತದಲ್ಲಾಗುತ್ತಿರುವ ಅಭಿವೃದ್ಧಿಗಳನ್ನು ನೋಡುವುದಕ್ಕೇ ಸಂತಸವಾಗುತ್ತದೆ. ಅದರಲ್ಲೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ಭುತ ಬೆಳವಣಿಗೆಗಳು ಆಗುತ್ತಿವೆ. ಅನೇಕ ಸ್ಟಾರ್ಟ್ಅಪ್ ಗಳು ನಮ್ಮೊಂದಿಗೆ ಸೇರಿಕೊಂಡು ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ’ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ