ಹುಣಸೂರು: ಭಾರತ್ ಜೋಡೋ ಯಾತ್ರೆಗೆ ಹುಣಸೂರಿನಿಂದ 8 ಸಾವಿರ ಕಾರ್ಯಕರ್ತರು ಭಾಗಿ
Team Udayavani, Sep 26, 2022, 2:37 PM IST
ಹುಣಸೂರು: ಅ.1 ರಂದು ಆಗಮಿಸುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಹುಣಸೂರುನಿಂದ 8 ಸಾವಿರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ತೆರಳಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಹುಣಸೂರಿನಿಂದ ಬೇಗೂರಿಗೆ ತೆರಳಲು ಪ್ರತಿ ಗ್ರಾಮಗಳಿಂದ ಆಗಮಿಸುವ ಕಾರ್ಯಕರ್ತರಿಗಾಗಿ ಕೆ.ಎಸ್ .ಆರ್.ಟಿ.ಸಿ.ಬಸ್ ಹಾಗೂ ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಬೇಗೂರಿಗೆ ತೆರಳಿ, ಅಲ್ಲಿಂದ ಕಡಕೊಳ ಮಾರ್ಗವಾಗಿ ಮೈಸೂರು ವರೆಗೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆಯಲ್ಲಿ ಬಾಗವಹಿಸಲಿದ್ದಾರೆಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಕಲ್ಕುಣಿಕೆ ರಮೇಶ್, ಬಿಳಿಕೆರೆ ಬ್ಲಾಕ್ ಅಧ್ಯಕ್ಷ ದೇವರಾಜ್, ಜಿಲ್ಲಾ ಯುವ ಕಾಂಗ್ರೆಸ್ ನ ರಾಘು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ