ಕ್ಯೂಬಾದಲ್ಲಿ ಸಲಿಂಗ ವಿವಾಹಕ್ಕೆ ಸಮ್ಮತಿ
Team Udayavani, Sep 28, 2022, 7:55 AM IST
ಹವಾನಾ: ಕ್ಯೂಬಾದಲ್ಲಿ ಸಲಿಂಗ ವಿವಾಹಕ್ಕೆ ಅನುಮೋದನೆ ನೀಡುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ.
ಇದರ ಜತೆಗೆ, ಮಕ್ಕಳಿಗೆ ಹಾಗೂ ಹಿರಿಯ ನಾಗರಿಕರ ಕಲ್ಯಾಣಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ಭಾರೀ ಬದಲಾವಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಚುನಾವಣಾ ಮಂಡಳಿ ದೇಶವ್ಯಾಪಿ ಅಭಿಪ್ರಾಯ ಸಂಗ್ರಹಿಸಿದೆ.
ಅದರಂತೆ ಶೇ.66.9 ಮಂದಿ ಹೊಸ ಬದಲಾವಣೆಗೆ ಸಮ್ಮತಿ ಸೂಚಿಸಿದ್ದಾರೆ. ಹೊಸ ನಿಯಮಗಳ ಬಗ್ಗೆ ಪ್ರಚಾರ ಕೈಗೊಂಡಿದ್ದರೂ, ವಿರೋಧಗಳೂ ವ್ಯಕ್ತವಾಗಿವೆ.
ಕ್ಯೂಬಾದಲ್ಲಿ ಕಮ್ಯೂನಿಸ್ಟ್ ಪಕ್ಷ ಹೊರತು ಪಡಿಸಿ ಇತರ ಪಕ್ಷಗಳಿಗೆ ಸ್ಪರ್ಧಿಸಲು ಅವಕಾಶ ಇಲ್ಲ. ಇದರ ಹೊರತಾಗಿಯೂ ಕೂಡ ಇವಾಂಜಲಿಕಲ್ ಮೂವ್ಮೆಂಟ್ ಹೊಸ ನಿಯಮಗಳಿಗೆ ಆಕ್ಷೇಪ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ