ರಬಕವಿ-ಬನಹಟ್ಟಿ: ಭಗತ್ ಸಿಂಗ್ ಯುವ ಪೀಳಿಗೆಗೆ ಸ್ಪೂರ್ತಿ:‌ ವಿದ್ಯಾಧರ ಸವದಿ

Team Udayavani, Sep 28, 2022, 2:56 PM IST

12

ರಬಕವಿ- ಬನಹಟ್ಟಿ: ಕ್ರಾಂತಿವೀರ ಭಗತ್ ಸಿಂಗ್ ಇಂದಿನ ಯುವ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ ಎಂದು ಬಾಗಲಕೋಟೆ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿದ್ಯಾಧರ ಸವದಿ ಹೇಳಿದರು.

ಅವರು ಸೆ.28ರ ಬುಧವಾರ ಬನಹಟ್ಟಿಯ ಸೋಮವಾರಪೇಟೆಯ ಭಗತ್ ಸಿಂಗ್ ಯುವಕ ಸಂಘದವರು ಹಮ್ಮಿಕೊಂಡ ಭಗತ್ ಸಿಂಗ್‌ ಅವರ 115ನೇ ಜನ್ಮದಿನೋತ್ಸವದ ಪ್ರಯುಕ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ‌

ಭಗತ್ ಸಿಂಗರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ನಮ್ಮ ನಾಡಿನ ಎಲ್ಲ ಯುವಕರು ಭಗತ್ ಸಿಂಗ್‌ರ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿಯನ್ನ ಮೈಗೂಡಿಸಿಕೊಂಡು ರಾಷ್ಟ್ರಕ್ಕಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಹಿಂದೂ ಸಂಘಟನೆ ಮುಖಂಡ ಶಿವಾನಂದ ಗಾಯಕವಾಡ ಮಾತನಾಡಿ, ಭಗತ್ ಸಿಂಗ್ ದೇಶಕ್ಕಾಗಿ ಹೇಗೆ ಬದುಕಬೇಕು ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ.  ಕೇವಲ ನನ್ನ ಶರೀರವನ್ನು ಕೊಲ್ಲಬಹುದು ಆದರೆ ನನ್ನ ಆಲೋಚನೆಯನ್ನು ಅಲ್ಲ. ಅದು ಎಂದೆಂದಿಗೂ ಚಿರಾಯು ಎಂದು ಭಗತ್‌ ಸಿಂಗ್‌ ಹೇಳಿದ್ದರು ಎಂದು ಗಾಯಕವಾಡ ತಿಳಿಸಿದರು.

ಸಮಾರಂಭದ ದಿವ್ಯ ಸಾನಿದ್ಯವನ್ನು ಬನಹಟ್ಟಿಯ ಹಿರೇಮಠದ ಶರಣ ಬಸವ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.

ಈ ಸಂದರ್ಭದಲ್ಲಿ ಬ್ರಿಜ್‌ ಮೋಹನ ಡಾಗಾ, ಬಸವರಾಜ ಗಾಯಕವಾಡ, ಪ್ರಶಾಂತ ಕೊಳಕಿ, ರಾಚು ಶಿರೋಳ, ಬಸವರಾಜ ಗಾಯಕವಾಡ, ರೇವಪ್ಪ ಗುಣಕಿ, , ಭಗತಸಿಂಗ ಯುವಕ ಸಂಘದ ಆನಂದ ಜಗದಾಳ, ಮಲ್ಲು ಶಿರೋಳ, ಸುನೀಲ ಬೆಂಗೂಡಗಿ, ಸದಾಶಿವ ಪರೀಟ, ರವಿ ಸಾರವಾಡ, ಶೇಖರ ಸಾರವಾಡ, ದುಂಡಪ್ಪ ಶೇಡ್ಯಾಳ, ಸೋಮು ಬೀಳಗಿ, ಮಲ್ಲು ಮರಿಜಾಡರ, ಕಾಡು ಕೋಮಾಜಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.