ಕಾಂಗ್ರೆಸ್ ಅಧ್ಯಕ್ಷನಾಗುವ ಭರವಸೆ ಇದೆ: ನಾಮಪತ್ರ ಸಲ್ಲಿಸಿ ಮಲ್ಲಿಕಾರ್ಜುನ ಖರ್ಗೆ

ನಾನು ಪಕ್ಷದಲ್ಲಿ ಬದಲಾವಣೆ ತಂದು ವಿಭಿನ್ನ ರೀತಿಯಲ್ಲಿ ಮುನ್ನಡೆಸುತ್ತೇನೆ ಎಂದ ತರೂರ್

Team Udayavani, Sep 30, 2022, 3:00 PM IST

1-ff-sdf

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ಚುನಾವಣೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ”ಇಂದು ನನ್ನ ಬೆಂಬಲಕ್ಕೆ ಬಂದ ಎಲ್ಲಾ ನಾಯಕರು, ಕಾರ್ಯಕರ್ತರು, ಪ್ರತಿನಿಧಿಗಳು ಮತ್ತು ಸಚಿವರು ಬಂದು ನನ್ನನ್ನು ಪ್ರೋತ್ಸಾಹಿಸಿದರು, ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅಕ್ಟೋಬರ್ 17 ರಂದು ಫಲಿತಾಂಶಗಳು ಏನೆಂದು ನಾವು ನೋಡುತ್ತೇವೆ. ನಾನು ಗೆಲ್ಲುವ ಭರವಸೆ ಇದೆ” ಎಂದರು.

ಇದನ್ನೂ ಓದಿ : ಉತ್ತರಪ್ರದೇಶ:ಕಚೇರಿಗೆ ಹಾಜರಾಗದೇ 6 ತಿಂಗಳಿಂದ ಸಂಬಳ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಅಮಾನತು

”ನಾನು ಬಾಲ್ಯದಿಂದಲೂ ಕಾಂಗ್ರೆಸ್ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ, ನಾನು 8, 9 ನೇ ತರಗತಿಯಲ್ಲಿದ್ದಾಗ ಗಾಂಧಿ, ನೆಹರು ಸಿದ್ಧಾಂತದ ಪ್ರಚಾರ ಮಾಡುತ್ತಿದ್ದೆ” ಎಂದರು.

ಖರ್ಗೆ ಅವರ ಹೆಸರನ್ನು ಒಟ್ಟು 30 ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಿದ್ದಾರೆ. ಜಿ-23 ಗುಂಪಿನ ನಾಯಕ ಮನೀಶ್ ತಿವಾರಿ ಅವರು  ಅಧ್ಯಕ್ಷೀಯ ಚುನಾವಣೆಯಲ್ಲಿ ಖರ್ಗೆ ಅವರಿಗೆ ಬೆಂಬಲ ನೀಡಿದ್ದಾರೆ.

ಖರ್ಗೆ ಪಕ್ಷದ ಭೀಷ್ಮ: ತರೂರ್ ಪ್ರತಿಕ್ರಿಯೆ

”ನಾವು ಶತ್ರುಗಳಲ್ಲ, ಪ್ರತಿಸ್ಪರ್ಧಿಗಳಲ್ಲ, ನಾವು ಸಹೋದ್ಯೋಗಿಗಳು ಮತ್ತು ಪಕ್ಷವು ಮುಂದುವರಿಯುವುದನ್ನು ನೋಡಲು ನಮಗೆ ಆಸಕ್ತಿ ಇದೆ. ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ‘ಭೀಷ್ಮ ಪಿತಾಮಹ’. ಪಕ್ಷದ ಕಾರ್ಯಕರ್ತರು ಹೇಗೆ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸಲಿ. ಖರ್ಗೆ, ದಿಗ್ವಿಜಯ ಸಿಂಗ್, ತ್ರಿಪಾಠಿ ಬಗ್ಗೆ ನಾನು ನಕಾರಾತ್ಮಕವಾಗಿ ಏನನ್ನೂ ಹೇಳುವುದಿಲ್ಲ” ಎಂದು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿರುವ ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ.

ಗಾಂಧಿ ಕುಟುಂಬ ತಟಸ್ಥ

”ಪಕ್ಷಕ್ಕೆ ಅಧಿಕೃತ ಅಭ್ಯರ್ಥಿ ಇಲ್ಲ, ಗಾಂಧಿ ಕುಟುಂಬ ಈ ರೇಸ್‌ನಲ್ಲಿ ತಟಸ್ಥವಾಗಿರುತ್ತದೆ ಮತ್ತು ಸಾಧ್ಯವಾದಷ್ಟು ಅಭ್ಯರ್ಥಿಗಳನ್ನು ಅವರು ಸ್ವಾಗತಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷರು ನನಗೆ ಭರವಸೆ ನೀಡಿದರು. ಆ ಉತ್ಸಾಹದಲ್ಲಿ ನಾನು ನನ್ನ ಉಮೇದುವಾರಿಕೆಯನ್ನು ಮುಂದಿಟ್ಟಿದ್ದೇನೆ. ಇದು ಯಾರನ್ನೂ ಅಗೌರವಿಸಲು ಅಲ್ಲ. ನಮ್ಮದು ಸೌಹಾರ್ದ ಸ್ಪರ್ಧೆ” ಎಂದು ಶಶಿ ತರೂರ್ ಹೇಳಿದ್ದಾರೆ.

”ಯಥಾಸ್ಥಿತಿಯನ್ನು ಮುಂದುವರಿಸಲು ಬಯಸುವವರು ನನಗೆ ಮತ ಹಾಕಲು ಒಲವು ತೋರುವುದಿಲ್ಲ. ಏಕೆಂದರೆ ನಾನು ಬದಲಾವಣೆ, ವಿಭಿನ್ನ ವಿಧಾನ ಮತ್ತು ಪಕ್ಷವನ್ನು ವಿಭಿನ್ನ ರೀತಿಯಲ್ಲಿ ಮುನ್ನಡೆಸುವ ದೃಷ್ಟಿಕೋನವನ್ನು ಪ್ರತಿನಿಧಿಸುತ್ತೇನೆ ಏಕೆಂದರೆ ಕೆಲವು ವರ್ಷಗಳಿಂದ ನಾವು ಹಿನ್ನಡೆ ಅನುಭವಿಸುತ್ತಿದ್ದೇವೆ” ಎಂದೂ ತರೂರ್ ಹೇಳಿದ್ದಾರೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.