ಚಾ.ನಗರ ದಸರಾ ಮಹೋತ್ಸವಕ್ಕೆ ತೆರೆ

Team Udayavani, Oct 2, 2022, 3:40 PM IST

ಚಾ.ನಗರ ದಸರಾ ಮಹೋತ್ಸವಕ್ಕೆ ತೆರೆ

ಚಾಮರಾಜನಗರ: ಜಿಲ್ಲಾಡಳಿತ ಚಾಮರಾಜ ನಗರ ಹಾಗೂ ದಸರಾ ಮಹೋತ್ಸವ ಸಮಿತಿ ಮೈಸೂರು ವತಿಯಿಂದ ನಡೆದ ನಾಲ್ಕು ದಿನಗಳ ಚಾಮರಾಜನಗರ ದಸರಾ ಮಹೋತ್ಸವ ವರ್ಣರಂಜಿತ ತೆರೆ ಕಂಡಿತು.

ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದ ಪ್ರಧಾನ ವೇದಿಕೆಯಲ್ಲಿ ದಸರಾ ಸಮಾರೋಪ ಸಮಾರಂಭ ನಡೆಸಲಾಯಿತು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಮಾತನಾಡಿ, ಕಳೆದ ನಾಲ್ಕು ದಿನಗಳ ಕಾಲ ನಡೆದ ಚಾಮರಾಜನಗರ ದಸರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ಕಾರಣರಾದ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ದಸರಾ ಸಮಿತಿಯ ಸದಸ್ಯರು, ಮಾಧ್ಯಮ ಪ್ರತಿನಿಧಿಗಳು, ಜಿಲ್ಲೆಯ ಜನತೆಗೆ ಜಿಲ್ಲಾಡಳಿತ ಹಾಗೂ ದಸರಾ ಮಹೋತ್ಸವ ಸಮಿತಿಯಿಂದ ಧನ್ಯವಾದಗಳನ್ನು ಅರ್ಪಿಸುವು ದಾಗಿ ತಿಳಿಸಿದರು.

ಕಾವೇರಿ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ನಿಜಗುಣರಾಜು ಮಾತನಾಡಿ, ಇಡೀ ವಿಶ್ವದ ಗಮನಸೆಳೆಯುವ ಹಬ್ಬ ದಸರಾ ಆಗಿದೆ. ನಾಡಿನ ರಕ್ಷಣೆಗಾಗಿ ದುಷ್ಟರ ಸಂಹಾರಕ್ಕಾಗಿ ನವರಾತ್ರಿಯಲ್ಲಿ ದುರ್ಗಾಪೂಜೆ ಮಹತ್ವ ಪಡೆದುಕೊಂಡಿದೆ. ಕಳೆದ 2 ವರ್ಷಗಳಿಂದ ಕೋವಿಡ್‌ ನಿಂದಾಗಿ ದಸರಾ ಅದ್ದೂರಿಯಾಗಿ ಆಚರಣೆಯಾಗಿರಲಿಲ್ಲ. ಈ ಬಾರಿ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ದಸರಾ ಆಚರಿಸಲಾಗಿದೆ. ಜನರ ಪ್ರತಿಕ್ರಿಯೆಯು ಚೆನ್ನಾಗಿದೆ ಎಂದರು.

ಜನಪದ ಸಾಹಿತ್ಯದ ತವರೂರಾದ ಚಾಮರಾಜನಗರ ಜಿಲ್ಲೆ ವಿಶಿಷ್ಟವಾದದ್ದು, ಜಿಲ್ಲೆಯಲ್ಲಿ ಶೇ. 52ರಷ್ಟು ಅರಣ್ಯ ಪ್ರದೇಶವಿದೆ. ಶೇ. 48ರಷ್ಟು ಜನವಸತಿ ಪ್ರದೇಶವಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳು ನಮ್ಮ ಜಿಲ್ಲೆಯಲ್ಲಿವೆ. ದಸರಾ ವೇಳೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡಿದ್ದು ಅನುಕರಣೀಯವಾಗಿದೆ ಎಂದು ಜಿ. ನಿಜಗುಣರಾಜು ತಿಳಿಸಿದರು.

ನಗರಸಭೆ ಅಧ್ಯಕ್ಷ ಆಶಾ, ಸದಸ್ಯರಾದ ಅಬ್ರಾರ್‌ ಅಹಮದ್‌, ಎ.ಪಿ.ಎಂ.ಸಿ. ಅಧ್ಯಕ್ಷ ಮನೋಜ್‌ ಪಟೇಲ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿ ದೇವಿ, ಜಿಲ್ಲಾ ಪಂಚಾಯಿತಿ ಉಪಕಾ ರ್ಯದರ್ಶಿ ಗುಡೂರು ಭೀಮಸೇನ, ತಹಶೀಲ್ದಾರ್‌ ಬಸವರಾಜು ಇತರರು ಇದ್ದರು.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.