ಪ್ರಭಾಸ್ ಅಭಿನಯದ”ಆದಿಪುರುಷ್’ ಟೀಸರ್ ಬಿಡುಗಡೆ
Team Udayavani, Oct 3, 2022, 6:30 AM IST
ಪ್ರಭಾಸ್ ಮತ್ತು ಸೈಫ್ ಅಲಿ ಖಾನ್ ನಟನೆಯ ಬಹುನಿರೀಕ್ಷಿತ “ಆದಿಪುರುಷ್’ ಸಿನೆಮಾದ ಟೀಸರ್ ರವಿವಾರ ಬಿಡುಗಡೆಯಾಗಿದೆ.
ಸಿನೆಮಾದಲ್ಲಿ ಭಗವಂತ ಶ್ರೀರಾಮನ ಪಾತ್ರದಲ್ಲಿ ಪ್ರಭಾಸ್, ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ಮತ್ತು ಸೀತೆಯ ಪಾತ್ರದಲ್ಲಿ ಕೃತಿ ಸನಾನ್ ನಟಿಸಿದ್ದಾರೆ.
ರಾಮಾಯಣದ ಕಥೆಯನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಓಂ ರಾವತ್ ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.
ಉತ್ತರ ಪ್ರದೇಶದ ಸರಯೂ ನದಿ ತೀರದಲ್ಲಿ ಚಿತ್ರ ತಂಡ ರವಿವಾರ ಟೀಸರ್ ಬಿಡುಗಡೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?