ದೇಶದ ಬಡತನ,ನಿರುದ್ಯೋಗ ಸಮಸ್ಯೆ: ದತ್ತಾತ್ರೇಯ ಹೊಸಬಾಳೆ ಕಳವಳ

Team Udayavani, Oct 4, 2022, 6:30 AM IST

ದೇಶದ ಬಡತನ,ನಿರುದ್ಯೋಗ ಸಮಸ್ಯೆ: ದತ್ತಾತ್ರೇಯ ಹೊಸಬಾಳೆ ಕಳವಳ

ಹೊಸದಿಲ್ಲಿ: ದೇಶದ ಬಡತನ, ನಿರುದ್ಯೋಗ ಸಮಸ್ಯೆ ಮತ್ತು ಆರ್ಥಿಕ ಅಸಮಾನತೆ ಬಗ್ಗೆ ಆರ್‌ಎಸ್‌ಎಸ್‌ ಧ್ವನಿ ಎತ್ತಿದೆ. ಉದ್ಯೋಗಿಗಳಾಗುವ ಬದಲು ಉದ್ಯಮಿಗಳಾಗಿ ಇತರರಿಗೆ ಉದ್ಯೋಗ ಕಲ್ಪಿಸುವ ವಾತಾವರಣವನ್ನು ದೇಶದಲ್ಲಿ ನಿರ್ಮಿಸಬೇಕಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪ್ರತಿ ಪಾದಿಸಿದ್ದಾರೆ.

ಸ್ವಾವಲಂಬಿ ಭಾರತ ಅಭಿಯಾನದ ಅಂಗವಾಗಿ ಸ್ವದೇಶಿ ಜಾಗರಣ ಮಂಚ್‌ ಆಯೋಜಿದ್ದ ವೆಬಿನಾರ್‌ನಲ್ಲಿ ಮಾತನಾಡಿದ ಅವರು, “ದೇಶದಲ್ಲಿ ಬಡತನ ಭೂತದಂತೆ ತಾಂಡವವಾಡುತ್ತಿದೆ. ಇದನ್ನು ನಾವು ಹೊಡೆದೋಡಿಸಬೇಕಿದೆ. ಈಗಲೂ 20 ಕೋಟಿ ಮಂದಿ ಬಡತನ ರೇಖೆಗಿಂತ ಕೆಳಗಿರುವುದು ಶೋಚನೀಯ ಎಂದರು.
ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ.7.6ರಷ್ಟಿದೆ. ಜತೆಗೆ ಆರ್ಥಿಕ ಅರ್ಥಿಕ ಅಸಮಾನತೆಯೂ ಹೆಚ್ಚುತ್ತಿದೆ. ಈ ಬಗ್ಗೆ ವರದಿಯೊಂದರಲ್ಲಿ ಉಲ್ಲೇಖೀಸಲಾಗಿದೆ’ ಎಂದರು.

“ವರದಿಯೊಂದರ ಪ್ರಕಾರ, ಭಾರತದ ಜನಸಂಖ್ಯೆಯ ಶೇ.1ರಷ್ಟು ಜನರು ರಾಷ್ಟ್ರದ ಆದಾಯದ ಐದನೇ ಒಂದರಷ್ಟನ್ನು ಹೊಂದಿದ್ದಾರೆ. ಇನ್ನೊಂದೆಡೆ, ದೇಶದ ಶೇ.50ರಷ್ಟು ಜನರು ಆದಾಯದ ಶೇ.13ರಷ್ಟು ಮಾತ್ರ ಹೊಂದಿದ್ದಾರೆ,’ ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದರು.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.