5, 8ನೇ ತರಗತಿಗೆ ರಾಜ್ಯಮಟ್ಟದ ಪರೀಕ್ಷೆ? ಗುಣಮಟ್ಟ ಹೆಚ್ಚಳಕ್ಕಾಗಿ ಪರೀಕ್ಷೆ ನಡೆಸಲು ಸಿದ್ಧತೆ

ಕಲಿಕಾ ಮೌಲ್ಯಮಾಪನಕ್ಕಾಗಿ ಈ ಪರೀಕ್ಷೆ

Team Udayavani, Oct 8, 2022, 7:20 AM IST

5, 8ನೇ ತರಗತಿಗೆ ರಾಜ್ಯಮಟ್ಟದ ಪರೀಕ್ಷೆ? ಗುಣಮಟ್ಟ ಹೆಚ್ಚಳಕ್ಕಾಗಿ ಪರೀಕ್ಷೆ ನಡೆಸಲು ಸಿದ್ಧತೆ

ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ 5 ಮತ್ತು 8ನೇ ತರಗತಿಗೆ ರಾಜ್ಯಮಟ್ಟದ ಪರೀಕ್ಷೆ ನಡೆಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ.

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಪ್ರಕಾರ 8ನೇ ತರಗತಿವರೆಗೂ ಯಾವುದೇ ಮಕ್ಕಳನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂಬ ನಿಯಮವಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. 10ನೇ ತರಗತಿ ಪರೀಕ್ಷೆಯಲ್ಲಿ ಇದರ ನೇರ ಪರಿಣಾಮವಾಗುತ್ತಿದೆ ಎಂಬ ಅಪಸ್ವರಗಳು ಕೇಳಿಬಂದಿವೆ.

ಇದು ಪಬ್ಲಿಕ್‌ ಪರೀಕ್ಷೆಯಲ್ಲ. ಆದರೆ, ಕಲಿಕಾ ಮೌಲ್ಯಮಾಪನ ಮಾಡುವುದಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಕೊಂಡೊಯ್ಯಲು ಸಹಕಾರಿಯಾಗಲಿದೆ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ಕಲಿಕಾ ಮನೋಭಾವ ಹೆಚ್ಚಳ ಮಾಡುವುದಕ್ಕಾಗಿ 5 ಮತ್ತು 8ನೇ ತರಗತಿಗೆ ರಾಜ್ಯಮಟ್ಟದ ಪರೀಕ್ಷೆ ನಡೆಸುವ ಬಗ್ಗೆ ಮತ್ತು ಅನುತ್ತೀರ್ಣ ನಿಯಮ ಕುರಿತಂತೆ ಚರ್ಚಿಸುವುದಕ್ಕಾಗಿ ಇದೇ 12ರಂದು ಇಲಾಖೆ ಸಭೆ ಕರೆಯಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಅನುತ್ತೀರ್ಣ ಮಾಡುವಂತಿಲ್ಲ ಎಂಬ ನಿಯಮದಿಂದ ವಿದ್ಯಾರ್ಥಿಗಳು ಹೇಗೂ ಉತ್ತೀರ್ಣರಾಗುತ್ತೇವೆಂಬ ಮನಸ್ಥಿತಿಯಲ್ಲಿದ್ದಾರೆ. ಕೆಲವು ಶಿಕ್ಷಕರು ಕೂಡ ಮಕ್ಕಳಿಗೆ ಕಲಿಸುವ ಶೈಲಿಯಲ್ಲಿ ಹಾಗೂ ಬೋಧನೆಯಲ್ಲಿ ಪಾಸ್‌ ಮಾಡಿದರಾಯ್ತು ಎಂಬ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಸಭೆಯಲ್ಲಿ ಚರ್ಚಿಸಲಾಗುತ್ತದೆ.

ರಾಜ್ಯದಲ್ಲಿ 2004-05ನೇ ಶೈಕ್ಷಣಿಕ ಸಾಲಿನ ವರೆಗೂ 7ನೇ ತರಗತಿ ಮಕ್ಕಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸಲಾಗುತ್ತಿತ್ತು. ಅದಾದ ನಂತರ ಪಬ್ಲಿಕ್‌ ಪರೀಕ್ಷೆ ನಡೆಸುತ್ತಿಲ್ಲ. ಇನ್ನು 5 ಮತ್ತು 8ನೇ ತರಗತಿಗೆ ಪರೀಕ್ಷೆ ನಡೆಸುವ ಕುರಿತಂತೆ ಈ ಹಿಂದೆಯೂ ಹಲವು ಬಾರಿ ಇಲಾಖೆ ಹಂತದಲ್ಲಿ ಚರ್ಚೆಯಾಗಿದೆ. ಸುರೇಶ್‌ಕುಮಾರ್‌ ಸಚಿವರಾಗಿದ್ದ ವೇಳೆಯೂ ಚರ್ಚೆಯಾಗಿತ್ತು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.