ಮಂಗಳೂರು : ಲಂಚಕ್ಕೆ ಬೇಡಿಕೆ ಇಟ್ಟ ಭೂಮಾಪಕನಿಗೆ ಜೈಲು ಶಿಕ್ಷೆ

Team Udayavani, Oct 8, 2022, 8:50 AM IST

ಮಂಗಳೂರು : ಲಂಚಕ್ಕೆ ಬೇಡಿಕೆ ಇಟ್ಟ ಭೂಮಾಪಕನಿಗೆ ಜೈಲು ಶಿಕ್ಷೆ

ಮಂಗಳೂರು : ಲಂಚದ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಭೂಮಾಪಕನಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಪುತ್ತೂರು ಭೂಮಾಪನ ಇಲಾಖೆಯಲ್ಲಿ ಭೂಮಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಾದೇವ ನಾಯಕ್‌ ಶಿಕ್ಷೆಗೊಳಗಾ ದವನು. ಈತ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ವ್ಯಕ್ತಿಯೋರ್ವರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ 2014ರ ಮಾ. 15ರಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದಲ್ಲಿ ಮೊಕದ್ದಮೆ ದಾಖಲಾಗಿತ್ತು.

ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ವಿಚಾರಣೆ ನಡೆಸಿ ಅ. 7ರಂದು ಅಂತಿಮ ತೀರ್ಪು ನೀಡಿದ್ದಾರೆ. ಆರೋಪಿ ಮಹಾದೇವ ನಾಯಕ್‌ಗೆ 3 ವರ್ಷ 3 ತಿಂಗಳ ಸಾದಾ ಸಜೆ ಹಾಗೂ 20,000 ರೂ. ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟಲು ವಿಫ‌ಲನಾದರೆ 3 ತಿಂಗಳ ಹೆಚ್ಚುವರಿ ಸಾದಾ ಸಜೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಲೋಕಾಯುಕ್ತ ಮಂಗಳೂರಿನ ಪೊಲೀಸ್‌ ನಿರೀಕ್ಷಕರಾಗಿದ್ದು ಹಾಲಿ ಕಾರ್ಕಳ ಉಪ ವಿಭಾಗದ ಪೊಲೀಸ್‌ ಉಪನಿರೀಕ್ಷಕರಾಗಿರುವ ಎಸ್‌. ವಿಜಯ ಪ್ರಸಾದ್‌ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Jamakhandi ಐಬಿಯಲ್ಲಿ ಪಾರ್ಟಿ: ಐವರು ಅಧಿಕಾರಿಗಳ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

38

Archery World Cup Stage 2: ವನಿತಾ ಕಾಂಪೌಂಡ್‌ ತಂಡಕ್ಕೆ ಬಂಗಾರ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.