ಅಮೆರಿಕದ ಮೂವರು ಆರ್ಥಿಕ ತಜ್ಞರಿಗೆ ಅರ್ಥಶಾಸ್ತ್ರ ನೊಬೆಲ್‌


Team Udayavani, Oct 10, 2022, 8:00 PM IST

ಅಮೆರಿಕದ ಮೂವರು ಆರ್ಥಿಕ ತಜ್ಞರಿಗೆ ಅರ್ಥಶಾಸ್ತ್ರ ನೊಬೆಲ್‌

ಸ್ಟಾಕ್‌ಹೋಂ: ಅಮೆರಿಕ ಮೂಲದ ಮೂವರು ಆರ್ಥಿಕ ತಜ್ಞರು ಈ ಬಾರಿಯ ಅರ್ಥಶಾಸ್ತ್ರ ನೊಬೆಲ್‌ ಗೌರವಕ್ಕೆ ಭಾಜನರಾಗಿದ್ದಾರೆ. ಅಮೆರಿಕದ ಫೆಡರಲ್‌ ರಿಸರ್ವ್‌ನ ಮಾಜಿ ಮುಖ್ಯಸ್ಥ ಬೆನ್‌ ಎಸ್‌. ಬರ್ನನ್ಕೆ ಹಾಗೂ ಮತ್ತಿಬ್ಬರು ಅರ್ಥಶಾಸ್ತ್ರಜ್ಞರಾದ ಡಗ್ಲಸ್‌ ಡಬ್ಲ್ಯು. ಡೈಮಂಡ್‌ ಮತ್ತು ಫಿಲಿಪ್‌ ಎಚ್‌. ಡಿಬ್ವಿಗ್ ಅವರಿಗೆ ಬ್ಯಾಂಕುಗಳು ಮತ್ತು ಆರ್ಥಿಕ ಬಿಕ್ಕಟ್ಟು ಕುರಿತು ನಡೆಸಿದ ಸಂಶೋಧನೆಗಾಗಿ ಈ ಗೌರವ ಸಂದಿದೆ.

ಬ್ಯಾಂಕುಗಳು ಪತನವಾಗದಂತೆ ನೋಡಿಕೊಳ್ಳುವುದು ಎಷ್ಟು ಮುಖ್ಯ ಎಂಬುದು ಇವರ ಸಂಶೋಧನೆಯಿಂದ ತಿಳಿದುಬರುತ್ತದೆ. ವಿಶೇಷವಾಗಿ ಹಣಕಾಸು ಬಿಕ್ಕಟ್ಟಿನ ಸಂದರ್ಭದಲ್ಲಿ ಒಂದು ಅರ್ಥವ್ಯವಸ್ಥೆಯಲ್ಲಿ ಬ್ಯಾಂಕುಗಳ ಪಾತ್ರವೇನು ಮತ್ತು ಹಣಕಾಸು ಮಾರುಕಟ್ಟೆಯನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನೂ ಈ ಮೂವರು ತಿಳಿಸಿಕೊಟ್ಟಿದ್ದಾರೆ ಎಂದು ರಾಯಲ್‌ ಸ್ವೀಡಿಷ್‌ ಅಕಾಡೆಮಿ ಆಫ್ ಸೈನ್ಸಸ್‌ನ ನೊಬೆಲ್‌ ಸಮಿತಿ ಹೇಳಿದೆ.

ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿಯು 9 ಲಕ್ಷ ಡಾಲರ್‌ ನಗದು ಬಹುಮಾನವನ್ನು ಹೊಂದಿದ್ದು, ಡಿ.10ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದೂ ಸಮಿತಿ ತಿಳಿಸಿದೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.