ಗುಂಡ್ಲುಪೇಟೆ: ಖಿನ್ನತೆಗೆ ಒಳಗಾಗಿ ಯುವಕ ಕೆರೆಗೆ ಹಾರಿ ಆತ್ಮಹತ್ಯೆ

Team Udayavani, Oct 10, 2022, 6:57 PM IST

ಗುಂಡ್ಲುಪೇಟೆ: ಖಿನ್ನತೆಗೆ ಒಳಗಾಗಿ ಯುವಕ ಕೆರೆಗೆ ಹಾರಿ ಆತ್ಮಹತ್ಯೆ

ಗುಂಡ್ಲುಪೇಟೆ (ಚಾಮರಾಜನಗರ): ಸಾಲದ ಸುಳಿಗೆ ಸಿಲುಕಿದ ಕಾರಣ ಖಿನ್ನತೆಗೆ ಒಳಗಾಗಿ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದ ಕಲ್ಲುಕಟ್ಟೆ ಜಲಾಶಯದಲ್ಲಿ ಸೋಮವಾರ ನಡೆದಿದೆ.

ಕಲ್ಲಹಳ್ಳಿ ಗ್ರಾಮದ ಸಚಿನ್(21) ಮೃತ ಯುವಕನಾಗಿದ್ದು, ಈತ ಖಾಸಗಿ ಫೈನಾನ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಸಾಲದ ಸುಳಿಗೆ ಸಿಲುಕಿದ್ದ ಕಾರಣ ಮಾನಸಿಕ ಒತ್ತಡ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು, ಅಗ್ನಿ ಶಾಮಕ ದಳ ಹಾಗೂ ಸ್ಥಳೀಯ ಈಜುಗಾರರ ಸಹಾಯದಿಂದ ಮೃತ ದೇಹ ಮೇಲೆತ್ತಿದ್ದಾರೆ. ನಂತರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.