ಪಿಎಸ್‌ಐ ಮರು ಪರೀಕ್ಷೆ: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್‌


Team Udayavani, Oct 10, 2022, 11:15 PM IST

highcourt

ಬೆಂಗಳೂರು: ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರಕಾರ ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ಅ.19ರ ವರೆಗೆ ವಿಸ್ತರಿಸಿದೆ.

ಸರಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ತಡೆ ವಿಸ್ತರಿಸಿ ಆದೇಶಿಸಿ, ವಿಚಾರಣೆಯನ್ನು ಮುಂದೂಡಿತು.

ನ್ಯಾಯಾಲಯದ ಮುಂದಿನ ಆದೇಶದವರೆಗೆ ಪಿಎಸ್‌ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿ 2022ರ ಸೆ.28ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅ.19ರವರೆಗೂ ವಿಸ್ತರಿಸಿ ವಿಭಾಗೀಯಪೀಠ ಇದೇ ವೇಳೆ ಆದೇಶಿಸಿತು.
ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖೀತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಆದೇಶಿಸಿತ್ತು. ಈ ಆದೇಶ ರದ್ದುಪಡಿಸುವಂತೆ ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.