ಹತ್ತು ವರ್ಷ ಪೂರೈಸಿದ ಆಧಾರ್‌ ನವೀಕರಣಕ್ಕೆ ಸೂಚನೆ

ನಾಗರಿಕರಿಗೆ ಗುರುತಿನ ಚೀಟಿ ಪ್ರಾಧಿಕಾರ ಮನವಿ ಆನ್‌ಲೈನ್‌ನಲ್ಲೂ ನವೀಕರಣಕ್ಕೆ ಇದೆ ಅವಕಾಶ

Team Udayavani, Oct 13, 2022, 7:20 AM IST

ಹತ್ತು ವರ್ಷ ಪೂರೈಸಿದ ಆಧಾರ್‌ ನವೀಕರಣಕ್ಕೆ ಸೂಚನೆ

ಹೊಸದಿಲ್ಲಿ: ನೀವು ಆಧಾರ್‌ ಕಾರ್ಡ್‌ ಅನ್ನು ಪಡೆದು ಹತ್ತು ವರ್ಷಗಳಾಗಿದೆಯೇ? ಹಾಗಿದ್ದರೆ ಅದರಲ್ಲಿನ ಮಾಹಿತಿಯನ್ನು ಅಪ್‌ಡೇಟ್‌ ಮಾಡಬೇಕು. ಈ ಬಗ್ಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಬುಧವಾರ ಮನವಿ ಮಾಡಿದೆ. ಅದಕ್ಕೆ ಪೂರಕವಾದ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಿದೆ,

ಆನ್‌ಲೈನ್‌ ಮೂಲಕ ಅಥವಾ ಆಧಾರ್‌ ಕೇಂದ್ರಗಳಲ್ಲಿ ಮಾಹಿತಿಯನ್ನು ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆಧಾರ್‌ ಕೇಂದ್ರಕ್ಕೆ ತೆರಳಿ ಮಾಹಿತಿ ಅಪ್‌ಡೇಟ್‌ ಮಾಡುವುದಿದ್ದರೆ ಸರಕಾರ ನಿಗದಿಪಡಿಸಿದ ಶುಲ್ಕ ಪಾವತಿ ಮಾಡಬೇಕಾಗುತ್ತದೆ.

“ಕಳೆದ 10 ವರ್ಷಗಳಿಂದ ಆಧಾರ್‌ ಸಂಖ್ಯೆಯು ವ್ಯಕ್ತಿಯ ಗುರುತಿನ ದಾಖಲೆ ಯಾಗಿ ಹೊರಹೊಮ್ಮಿದೆ. ಸರಕಾರದ ವಿವಿಧ ಯೋಜನೆಗಳು ಮತ್ತು ಸೇವೆಗಳ ಉಪಯೋಗ ಪಡೆಯಲು ಆಧಾರ್‌ ಸಂಖ್ಯೆಯನ್ನು ನೀಡಲಾಗುತ್ತದೆ. ಸರಕಾರಿ ಯೋಜನೆಗಳ ಫ‌ಲವನ್ನು ಪಡೆಯಲು ಸಾರ್ವಜನಿಕರು ತಮ್ಮ ಇತ್ತೀಚಿನ ವೈಯಕ್ತಿಕ ಮಾಹಿತಿಗಳೊಂದಿಗೆ ಆಧಾರ್‌ ಅಪ್‌ಡೇಟ್‌ ಮಾಡುವುದು ಅಗತ್ಯವಾಗಿದೆ. ಅಲ್ಲದೆ, ಇದರಿಂದ ಆಧಾರ್‌ ದೃಢೀಕರಣದಲ್ಲಿ ಅನಾನುಕೂಲತೆ ತಪ್ಪಿಸಬಹುದಾಗಿದೆ,’ ಎಂದು ಎಲೆಕ್ಟ್ರಾನಿಕ್ಸ್‌ ಮತ್ತು ಐಟಿ ಸಚಿವಾಲಯ ತಿಳಿಸಿದೆ.

“ಈ ಹಿನ್ನೆಲೆಯಲ್ಲಿ 10 ವರ್ಷಗಳ ಹಿಂದೆ ವಿಶಿಷ್ಟ ಗುರುತಿನ ಸಂಖ್ಯೆ ಪಡೆದಿದ್ದವರು, ಈವರೆಗೆ ತಮ್ಮ ಮಾಹಿತಿಗಳ ಬಗ್ಗೆ ಅಪ್‌ಡೇಟ್‌ ಮಾಡದೇ ಇದ್ದರೆ, ಕೂಡಲೇ ತಮ್ಮ ದಾಖಲಾತಿಗಳನ್ನು ಅಪ್ಡೆàಟ್‌ ಮಾಡಬೇಕು,’ ಎಂದು ಸಚಿವಾಲಯ ವಿನಂತಿಸಿದೆ.

ವ್ಯಕ್ತಿಯ ಗುರುತು, ವಾಸದ ಸ್ಥಳವನ್ನು ದೃಢೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಮಾಹಿತಿ ನವೀಕರಣಕ್ಕೆ ಈ ವೆಬ್‌ಸೈಟ್‌ ಲಾಗಿನ್‌ ಮಾಡಬಹುದು. https://myaadhaar.uidai.gov.in/

ಟಾಪ್ ನ್ಯೂಸ್

Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್‌ ಭೇಟಿ

Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್‌ ಭೇಟಿ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್‌ ಭೇಟಿ

Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್‌ ಭೇಟಿ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.