ಆ್ಯಪಲ್‌ ಕಂಪನಿಗೆ ಬರೋಬ್ಬರಿ 2 ಕೋಟಿ ಡಾಲರ್‌ ದಂಡ ವಿಧಿಸಿದ ನ್ಯಾಯಾಲಯ


Team Udayavani, Oct 15, 2022, 7:50 AM IST

thumb news apple co

ಬ್ರೆಸಿಲಿಯಾ: ಗ್ರಾಹಕರಿಗೆ ಕೇವಲ ಐ-ಫೋನ್‌ ನೀಡಿ, ಚಾರ್ಜರ್‌ ನೀಡದ ಆ್ಯಪಲ್‌ ಕಂಪನಿಗೆ ಬ್ರೆಜಿಲ್‌ ನ್ಯಾಯಾಲಯ ಬರೋಬ್ಬರಿ 2 ಕೋಟಿ ಡಾಲರ್‌ ದಂಡ ವಿಧಿಸಿದೆ.

“ಗ್ರಾಹಕರಿಗೆ ಕೇವಲ ಫೋನ್‌ ಪೂರೈಸಿ, ಚಾರ್ಜರ್‌ ನೀಡದಿರುವುದು ಕೆಟ್ಟ ಪದ್ಧತಿಯಾಗಿದೆ. ಇದು ಗ್ರಾಹಕರಿಗೆ ಹೆಚ್ಚುವರಿ ವಸ್ತುಗಳನ್ನು ಖರೀದಿಸಲು ಬಲವಂತಪಡಿಸಿದಂತೆ,’ ಎಂದು ಬ್ರೆಜಿಲ್‌ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಬ್ರೆಜಿಲಿಯನ್‌ ಗ್ರಾಹಕರ ಸಂಘವು ಆ್ಯಪಲ್‌ ಕಂಪನಿಯ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೇ ರೀತಿ ಚಾರ್ಜರ್‌ ಇಲ್ಲದೇ ಐಫೋನ್‌ 12 ಮತ್ತು 13 ಮಾರಾಟ ಸಂಬಂಧ ಸೆಪ್ಟೆಂಬರ್‌ನಲ್ಲಿ ಬ್ರೆಜಿಲ್‌ ನ್ಯಾಯಾಲಯವು ಆ್ಯಪಲ್‌ ಕಂಪನಿಗೆ 25 ಲಕ್ಷ ಡಾಲರ್‌ ದಂಡ ವಿಧಿಸಿತ್ತು.

ಟಾಪ್ ನ್ಯೂಸ್

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.