ಎಚ್‌ಡಿಎಫ್ ಸಿಗೆ ಶೇ.22.3 ಲಾಭ ಹೆಚ್ಚಳ  


Team Udayavani, Oct 15, 2022, 7:18 PM IST

ಎಚ್‌ಡಿಎಫ್ ಸಿಗೆ ಶೇ.22.3 ಲಾಭ ಹೆಚ್ಚಳ   

ನವದೆಹಲಿ: ಎಚ್‌ಡಿಎಫ್ ಸಿ ಬ್ಯಾಂಕ್‌ 2022ನೇ ವಿತ್ತೀಯ ವರ್ಷದ ಎರಡನೇ ತ್ತೈಮಾಸಿಕದ ವರದಿಯನ್ನು ಶನಿವಾರ ಬಿಡುಗಡೆ ಮಾಡಿದೆ.

ಬ್ಯಾಂಕ್‌ ಜು.1ರಿಂದ ಸೆ.30ರ ಅವಧಿಯಲ್ಲಿ ಒಟ್ಟು 11,125.21 ಕೋಟಿ ರೂ. ಲಾಭಗಳಿಸಿದೆ. ಇದು ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಶೇ.22.30 ಹೆಚ್ಚಾಗಿದೆ.

ಹಾಗೆಯೇ ಸಂಸ್ಥೆ 2022ರ 2ನೇ ತ್ತೈಮಾಸಿಕದಲ್ಲಿ ಒಟ್ಟು 28,869.8 ಕೋಟಿ ರೂ. ಆದಾಯ ಗಳಿಸಿದೆ.

ಇದು ಕಳೆದ ವರ್ಷದ 2ನೇ ತ್ತೈಮಾಸಿಕದಲ್ಲಿ 24,409.7 ಕೋಟಿ ರೂ. ಇತ್ತು. ಒಟ್ಟಾರೆ ಆದಾಯದಲ್ಲಿ ಶೇ.18.3 ಹೆಚ್ಚಳವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.