ಪಕ್ಷದ ಬೆಳವಣಿಗೆ ಸಹಿಸದೆ ಗದ್ದಲ ಸೃಷ್ಟಿ : ಪವನ್ ಕಲ್ಯಾಣ್ ಆಕ್ರೋಶ

ರೋಜಾ ಕಾರಿನ ಮೇಲೆ ದಾಳಿ ವಿಚಾರದಲ್ಲಿ ಪೊಲೀಸ್ ವರ್ತನೆ ಕುರಿತು ಜನಸೇನಾ ನಾಯಕ ಕಿಡಿ

Team Udayavani, Oct 16, 2022, 4:45 PM IST

1-asdadad

ವಿಶಾಖಪಟ್ಟಣಂ: ಪೊಲೀಸರು ನಮ್ಮ ನಾಯಕರನ್ನು ಬಂಧಿಸಿದ್ದಾರೆ ಪಕ್ಷದ ಬೆಳವಣಿಗೆಯನ್ನು ತಡೆಯಲು ಬಯಸಿ ಈ ಕೆಲಸ ಮಾಡಲಾಗಿದೆ ಎಂದು ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಆಕ್ರೋಶ ಹೊರ ಹಾಕಿದ್ದಾರೆ.

ವಿಶಾಖಪಟ್ಟಣಂ ವಿಮಾನ ನಿಲ್ದಾಣದ ಹೊರಗೆ ವೈಎಸ್‌ಆರ್‌ಸಿ ನಾಯಕಿ, ಸಚಿವೆ ಆರ್‌.ಕೆ. ರೋಜಾ ಅವರ ಕಾರಿನ ಮೇಲೆ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ , ಜನರನ್ನು ತಲುಪುವ ನಮ್ಮ ಕಾರ್ಯಕ್ರಮಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಗದ್ದಲವನ್ನು ಸೃಷ್ಟಿಸಿದ್ದಾರೆ. ರಾಜ್ಯದ ರಾಜಕೀಯ ನಾಯಕತ್ವವು ಪ್ರತಿಯೊಂದು ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಪವನ್ ಕಲ್ಯಾಣ್ ಹೇಳಿಕೆ ನೀಡಿದ್ದಾರೆ.

ಸಿಎಂ ನೇತೃತ್ವದಲ್ಲಿ ನಮ್ಮ ಪ್ರೀತಿಯ ಆಂಧ್ರ ಪೊಲೀಸರು ಜನಸೇನಾ ಕಾರ್ಯಕ್ರಮಗಳು, ಯಾವುದೇ ರ್‍ಯಾಲಿಗಳು, ಯಾವುದೇ ಸಭೆಗಳನ್ನು ನಡೆಸದಂತೆ ನನ್ನನ್ನು ನಿರ್ಬಂಧಿಸಿದ್ದಾರೆ. ನನ್ನ ಕೋಣೆಯ ಕಿಟಕಿಯಿಂದ ಈ ಆಯ್ಕೆಯನ್ನು ಮಾತ್ರ ನನಗೆ ಬಿಟ್ಟುಕೊಟ್ಟಿದ್ದಾರೆ ಎಂದು ವಿಡಿಯೋ ಸಮೇತ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿರುವ ರೋಜಾ ಅವರು, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಸ್ತಾಪಿಸಿದ ಯೋಜನೆಯನ್ನು ಬೆಂಬಲಿಸುವ ರ್‍ಯಾಲಿಯಲ್ಲಿ ಭಾಗವಹಿಸಲು ಬರುತ್ತಿದ್ದ ವೇಳೆ ಪವನ್ ಕಲ್ಯಾಣ್ ಬೆಂಬಲಿಗರು ಕಾರಿನ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ರೋಜಾ ಅವರ ಚಾಲಕನ ತಲೆಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.