ಟಿ20 ವಿಶ್ವಕಪ್‌ ಗ್ರೂಪ್‌ ಮ್ಯಾಚ್‌ ;ಯುಎಇಗೆ ನೆದರ್ಲೆಂಡ್ಸ್‌ ಹೊಡೆತ


Team Udayavani, Oct 16, 2022, 10:49 PM IST

 ಟಿ20 ವಿಶ್ವಕಪ್‌ ಗ್ರೂಪ್‌ ಮ್ಯಾಚ್‌ ;ಯುಎಇಗೆ ನೆದರ್ಲೆಂಡ್ಸ್‌ ಹೊಡೆತ

ಗೀಲಾಂಗ್‌: “ಎ’ ವಿಭಾಗದ ದ್ವಿತೀಯ ಪಂದ್ಯದಲ್ಲಿ ನೆದರ್ಲೆಂಡ್ಸ್‌ 3 ವಿಕೆಟ್‌ಗಳಿಂದ ಯುಎಇ ಯನ್ನು ಮಣಿಸಿತು.

ಇದು ಸಣ್ಣ ಮೊತ್ತದ ಸ್ಪರ್ಧೆಯಾಗಿತ್ತು. ಯುಎಇ 8 ವಿಕೆಟ್‌ ಕಳೆದುಕೊಂಡು ಕೇವಲ 111 ರನ್‌ ಗಳಿಸಿದರೆ, ನೆದರ್ಲೆಂಡ್ಸ್‌ ಬಹಳ ಕಷ್ಟದಿಂದ 19.5 ಓವರ್‌ಗಳಲ್ಲಿ 7 ವಿಕೆಟಿಗೆ 112 ರನ್‌ ಹೊಡೆಯಿತು.

ಯುಎಇಗೆ ಬಾಸ್‌ ಡಿ ಲೀಡ್‌ (19ಕ್ಕೆ 3) ಮತ್ತು ಫ್ರೆಡ್‌ ಕ್ಲಾಸೆನ್‌ (13ಕ್ಕೆ 2) ಕಡಿವಾಣ ಹಾಕಿದರು. 41 ರನ್‌ ಮಾಡಿದ ಆರಂಭಕಾರ ಮುಹಮ್ಮದ್‌ ವಾಸಿಮ್‌ ಅವರದು ಯುಎಇ ಸರದಿಯ ಸರ್ವಾಧಿಕ ಗಳಿಕೆ ಆಗಿತ್ತು.

ನೆದರ್ಲೆಂಡ್ಸ್‌ ಚೇಸಿಂಗ್‌ ಉತ್ತಮ ಮಟ್ಟ ದಲ್ಲಿತ್ತು. 12ನೇ ಓವರ್‌ ವೇಳೆ 3 ವಿಕೆಟಗೆ 71 ರನ್‌ ಗಳಿಸಿ ಸುಲಭ ಜಯದ ನಿರೀಕ್ಷೆಯಲ್ಲಿತ್ತು. ಆದರೆ ಈ ಹಂತದಲ್ಲಿ ಯುಎಇ ಬೌಲಿಂಗ್‌ ಹರಿತಗೊಂಡಿತು.

ಪಟಪಟನೆ 3 ವಿಕೆಟ್‌ ಬಿತ್ತು. ನಾಯಕ ಸ್ಕಾಟ್‌ ಎಡ್ವರ್ಡ್ಸ್‌ (ಅಜೇಯ 16) ಒಂದೆಡೆ ನಿಂತಿದ್ದ ರಿಂದ ನೆದರ್ಲೆಂಡ್ಸ್‌ ದಡ ಸೇರುವಂತಾಯಿತು.

ಸಂಕ್ಷಿಪ್ತ ಸ್ಕೋರ್‌: ಯುಎಇ-8 ವಿಕೆಟಿಗೆ 111 (ಮುಹಮ್ಮದ್‌ ವಾಸಿಮ್‌ 41, ಅರವಿಂದ್‌ 18, ಬಾಸ್‌ ಡಿ ಲೀಡ್‌ 9ಕ್ಕೆ 3, ಫ್ರೆಡ್‌ ಕ್ಲಾಸೆನ್‌ 13ಕ್ಕೆ 2). ನೆದರ್ಲೆಂಡ್ಸ್‌: 19.5 ಓವರ್‌ಗಳಲ್ಲಿ 7 ವಿಕೆಟಿಗೆ 112 (ಮ್ಯಾಕ್ಸ್‌ ಒಡೌಡ್‌ 23, ಕಾಲಿನ್‌ ಆಕರ್ಮನ್‌ 17, ಸ್ಕಾಟ್‌ ಎಡ್ವರ್ಡ್ಸ್‌ ಔಟಾಗದೆ 16, ಜುನೇದ್‌ ಸಿದ್ದಿಕ್‌ 24ಕ್ಕೆ 3).

ಪಂದ್ಯಶ್ರೇಷ್ಠ: ಬಾಸ್‌ ಡಿ ಲೀಡ್‌

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.