ಪಾಕ್ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ: ಕಳೆದ ಮೂರು ದಿನದಲ್ಲಿ ನಡೆದ ಎರಡನೇ ಘಟನೆ
Team Udayavani, Oct 17, 2022, 8:05 AM IST
ನವದೆಹಲಿ: ಅಮೃತಸರ ಪ್ರದೇಶದ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಡ್ರೋನ್ ಒಂದನ್ನು ಭಾರತೀಯ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
12 ಕೆಜಿ ತೂಕದ ಡ್ರೋನ್ ನಾಲ್ಕು ಪ್ರೊಪೆಲ್ಲರ್ಗಳನ್ನು ಹೊಂದಿದ್ದು, ಬಿಎಸ್ಎಫ್ನ 22 ನೇ ಬೆಟಾಲಿಯನ್ನ ಪಡೆಗಳು ಅಮೃತಸರ ಸೆಕ್ಟರ್ನ ರಾನಿಯಾ ಗಡಿ ಪೋಸ್ಟ್ ಬಳಿ ರವಿವಾರ ರಾತ್ರಿ 9.15 ರ ಸುಮಾರಿಗೆ ಹೊಡೆದುರುಳಿಸಿದ್ದಾರೆ.
ಡ್ರೋನ್ ಮೂಲಕ ಲೋಡ್ ಸಾಗಿಸುತ್ತಿದ್ದ ಕೆಲವು ಸರಕುಗಳನ್ನು ಸೇನಾ ಪಡೆ ವಶಪಡಿಸಿಕೊಂಡಿದ್ದು, ಇದು ಕಳೆದ ಮೂರು ದಿನಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ.
ಇದನ್ನೂ ಓದಿ : ಇಂದಿನಿಂದ ಅಭ್ಯಾಸ ಪಂದ್ಯಗಳ ಸರದಿ: ಭಾರತದ ಎದುರಾಳಿ ಆಸ್ಟ್ರೇಲಿಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ