ಟೀಂ ಇಂಡಿಯಾಕ್ಕಿಂದು ಮೊದಲ ಅಭ್ಯಾಸ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾಕ್ಕಿಲ್ಲ ವಾರ್ನರ್ ಬಲ


Team Udayavani, Oct 17, 2022, 9:17 AM IST

ಟೀಂ ಇಂಡಿಯಾಕ್ಕಿಂದು ಮೊದಲ ಅಭ್ಯಾಸ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾಕ್ಕಿಲ್ಲ ವಾರ್ನರ್ ಬಲ

ಬ್ರಿಸ್ಬೇನ್: ಐಸಿಸಿ ಟಿ20 ವಿಶ್ವಕಪ್ 2022ರ ಅಭಿಯಾನ ಆರಂಭಕ್ಕೂ ಮೊದಲು ಭಾರತ ತಂಡವು ಕಠಿಣ ಅಭ್ಯಾಸದಲ್ಲಿ ತೊಡಗಿದೆ. ಪ್ರಮುಖ ಕೂಟಕ್ಕೂ ಮೊದಲು ಎರಡು ಅಭ್ಯಾಸ ಪಂದ್ಯ ಆಡುತ್ತಿದ್ದು, ಮೊದಲ ಪಂದ್ಯ ಇಂದು ಗಾಬ್ಬಾ ಮೈದಾನದಲ್ಲಿ ಆರಂಭವಾಗಿದೆ.

ಇಂದಿನ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ಆತಿಥೇಯ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಆಸೀಸ್ ನಾಯಕ ಆ್ಯರೋನ್ ಫಿಂಚ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಕಳೆದ ವಿಶ್ವಕಪ್‌ ಹೀರೋ, ಎಡಗೈ ಆರಂಭಕಾರ ಡೇವಿಡ್‌ ವಾರ್ನರ್‌ ಕುತ್ತಿಗೆ ನೋವಿನಿಂದಾಗಿ ಭಾರತದೆದುರು ಆಡುತ್ತಿಲ್ಲ.

ಭಾರತ ತಂಡ 15 ಜನರ ತಂಡವನ್ನು ಆಯ್ಕೆಮಾಡಿದೆ. ಆದರೆ ಬ್ಯಾಟಿಂಗ್ ಆರ್ಡರ್ ನೀಡಿದ್ದು, ಅದರ ಪ್ರಕಾರ ದೀಪಕ್ ಹೂಡಾ, ರಿಷಭ್ ಪಂತ್, ಮೊಹಮ್ಮದ್ ಶಮಿ ಮತ್ತು ಚಾಹಲ್ 11ರ ಬಳಗದಲ್ಲಿಲ್ಲ. ಶಮಿ ಮತ್ತು ಚಾಹಲ್ ಬೌಲಿಂಗ್ ಮಾಡಬಹುದು.

ತಂಡಗಳು

ಭಾರತ: ರೋಹಿತ್ ಶರ್ಮಾ (ನಾ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿ.ಕೀ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್.- ದೀಪಕ್ ಹೂಡಾ, ರಿಷಭ್ ಪಂತ್, ಮೊಹಮ್ಮದ್ ಶಮಿ ಮತ್ತು ಚಾಹಲ್.

ಆಸ್ಟ್ರೇಲಿಯಾ: ಆರನ್ ಫಿಂಚ್ (ನಾ), ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಇಂಗ್ಲಿಸ್ (ವಿ.ಕೀ), ಟಿಮ್ ಡೇವಿಡ್, ಆಶ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್‌ಸನ್

ಟಾಪ್ ನ್ಯೂಸ್

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

cbsc

CBSE Results:10ನೇ ತರಗತಿಯಲ್ಲಿ 93%,12 ರಲ್ಲಿ ಶೇ 87.98 ವಿದ್ಯಾರ್ಥಿಗಳು ಉತ್ತೀರ್ಣ

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

MLC Election; ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

1-wewewqe

Play Off ಸಡಗರದಲ್ಲಿರುವ ಕೆಕೆಆರ್‌ ಎದುರಾಳಿ: ಪವಾಡದ ನಿರೀಕ್ಷೆಯಲ್ಲಿ ಗುಜರಾತ್‌

1-qweeqweqw

IPL ಕೊಹ್ಲಿ ಸ್ಮರಣೀಯ 250 ನೇ ಪಂದ್ಯ: ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಜಯದ ನಗು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

back benchers kannada movie

Kannada Cinema; ಟೀಸರ್ ನಲ್ಲಿ ‘ಬ್ಯಾಕ್ ಬೆಂಚರ್ಸ್’ ನಗೆ ಹಬ್ಬ

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.