ಏಷ್ಯಾಕಪ್‌ ವಿಚಾರ : ಪಾಕ್ ಗೆ ತಿರುಗೇಟು ನೀಡಿದ ಕ್ರೀಡಾ ಸಚಿವ ಠಾಕೂರ್

ಭಾರತ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ....

Team Udayavani, Oct 20, 2022, 3:12 PM IST

anurag

ನವದೆಹಲಿ : 2023ರಲ್ಲಿ ನಡೆಯಲಿರುವ ಏಷ್ಯಾಕಪ್‌ಗೆ ಸಂಬಂಧಿಸಿದಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಹೇಳಿಕೆಗೆ ಪಾಕಿಸ್ಥಾನದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ  ತಿರುಗೇಟು ನೀಡಿದ್ದು, ”ಪಾಕಿಸ್ಥಾನದಲ್ಲಿ ಭದ್ರತಾ ಸಮಸ್ಯೆಗಳಿದ್ದು, ಮುಂದಿನ ವರ್ಷ ಭಾರತ ಪ್ರವಾಸ ಕೈಗೊಳ್ಳುವ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.

”ನೀವು ಯಾವುದೇ ಕ್ರೀಡೆಯಲ್ಲಿ ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಭಾರತ ಕ್ರೀಡೆಗೆ ಅದರಲ್ಲೂ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದೆ. ಆದ್ದರಿಂದ, ಮುಂದಿನ ವರ್ಷ ವಿಶ್ವಕಪ್ ಆಯೋಜಿಸುತ್ತಿರುವುದು ಭವ್ಯವಾದ ಮತ್ತು ಐತಿಹಾಸಿಕ ಘಟನೆಯಾಗಿದೆ. ಪಾಕಿಸ್ಥಾನದಲ್ಲಿ ಭದ್ರತಾ ಸಮಸ್ಯೆಗಳಿರುವುದರಿಂದ ಗೃಹ ಸಚಿವಾಲಯ ನಿರ್ಧಾರ ಕೈಗೊಳ್ಳಲಿದೆ. ಇದು ಕೇವಲ ಕ್ರಿಕೆಟ್ ಅಲ್ಲ. ಭಾರತ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ” ಎಂದು ಪಿಸಿಬಿಗೆ ತಿರುಗೇಟು ನೀಡಿದ್ದಾರೆ.

”ಇದು ಬಿಸಿಸಿಐನ ವಿಷಯವಾಗಿದ್ದು, ಅವರು ಈ ಬಗ್ಗೆ ಪ್ರತಿಕ್ರಿಯಿಸುತ್ತಾರೆ. ಭಾರತವು ಕ್ರೀಡಾ ಶಕ್ತಿಯಾಗಿದೆ, ಅಲ್ಲಿ ಅನೇಕ ವಿಶ್ವಕಪ್‌ಗಳನ್ನು ಆಯೋಜಿಸಲಾಗಿದೆ. 2023ರಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಕೂಡ ನಡೆಯಲಿದೆ ಮತ್ತು ಪ್ರಪಂಚದಾದ್ಯಂತದ ಎಲ್ಲಾ ದೊಡ್ಡ ತಂಡಗಳು ಇದರಲ್ಲಿ ಭಾಗವಹಿಸಲಿವೆ ಎಂದು ಖೇಲೋ ಇಂಡಿಯಾ ಯೂತ್ ಗೇಮ್ಸ್ ಘೋಷಣೆಯ ಸಂದರ್ಭದಲ್ಲಿ ಠಾಕೂರ್ ಹೇಳಿಕೆ ನೀಡಿದ್ದಾರೆ.

ಮುಂದಿನ ವರ್ಷದ ಏಷ್ಯಾ ಕಪ್‌ಗಾಗಿ ಭಾರತ ತಂಡವು ಪಾಕಿಸ್ಥಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಯ ಹಿನ್ನೆಲೆಯಲ್ಲಿ ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಆಕ್ಷೇಪ ವ್ಯಕ್ತಪಡಿಸಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತುರ್ತು ಸಭೆಯನ್ನು ಕರೆಯಲು ವಿನಂತಿಸಿದ ಒಂದು ದಿನದ ನಂತರ ಸಚಿವರಿಂದ ಈ ಪ್ರತಿಕ್ರಿಯೆ ಬಂದಿದೆ.

ಭಾರತವು ಪಂದ್ಯಾವಳಿಗಾಗಿ ಪಾಕಿಸ್ಥಾನಕ್ಕೆ ಬರದಿದ್ದರೆ ಅಂತಹ ಕ್ರಮವು ಏಕದಿನ ವಿಶ್ವಕಪ್‌ನಲ್ಲಿ ನಮ್ಮ ಭಾಗವಹಿಸುವಿಕೆಗೆ ಧಕ್ಕೆ ತರಬಹುದು ಎಂದು ಪಿಸಿಬಿ ಹೇಳಿ ತುರ್ತು ಸಭೆ ಕರೆಯಲು ಕರೆ ನೀಡಿತ್ತು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.