ಅಸಮಾಧಾನದ ಅಲೆ: ರಾಜೀನಾಮೆ ನೀಡಿದ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್
Team Udayavani, Oct 20, 2022, 6:15 PM IST
ಲಂಡನ್ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬ್ರಿಟನ್ ಪ್ರಧಾನಮಂತ್ರಿ ಹುದ್ದೆಗೆ ಲಿಜ್ ಟ್ರಸ್ ಗುರುವಾರ ರಾಜೀನಾಮೆ ನೀಡಿದ್ದಾರೆ.
ಲಿಜ್ ಟ್ರಸ್ ಅವರ ಆಡಳಿತದ ಬಗ್ಗೆ ಅವರ ಕನ್ಸರ್ವೇಟಿವ್ ಪಕ್ಷದಲ್ಲಿ ಅಸಮಾಧಾನದ ಅಲೆಗಳು ಎದ್ದಿದ್ದವು. ಹಲವು ರಾಜಕೀಯ ಬೆಳವಣಿಗೆಗಳ ಬಳಿಕ ಈಗ ಪ್ರಧಾನಿ ಹುದ್ದೆ ಮಾಜಿ ವಿತ್ತ ಸಚಿವ ರಿಷಿ ಸುನಕ್ ಅವರಿಗೆ ಒಲಿಯುವ ಸಾಧ್ಯತೆಗಳು ದಟ್ಟವಾಗಿವೆ.
ಅಧಿಕಾರ ವಹಿಸಿಕೊಂಡ 45 ದಿನಗಳಲ್ಲೇ ಟ್ರಸ್ ಆಂತರಿಕ ಕಚ್ಚಾಟದಿಂದಾಗಿ ರಾಜೀನಾಮೆ ನೀಡಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ