ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಂಧಿ ವಂಶದ ಮೊದಲ ಕುಡಿ

ಮಂತ್ರಾಲಯದಲ್ಲೇ ವಾಸ್ತವ್ಯ ; ರಾಯರ ಮಂತ್ರ ಪಠಿಸಿದ ರಾಹುಲ್

Team Udayavani, Oct 21, 2022, 7:05 AM IST

1-asddad

ರಾಯಚೂರು: ಭಾರತ್‌ ಜೋಡೋ ಯಾತ್ರೆ ಗುರುವಾರ ಸಂಜೆ ಮಂತ್ರಾಲಯ ತಲುಪಿದ್ದು, ಈ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ  ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ರಾಯರ ದರ್ಶನ ಪಡೆದ ಗಾಂಧಿ  ವಂಶದ ಮೊದಲ ಕುಡಿ ಎನ್ನುವುದು ವಿಶೇಷವಾಗಿತ್ತು.

ಮಠದ ಆಡಳಿತಾಧಿಕಾರಿಗಳು ಹೂವಿನ ಹಾರ ಹಾಕಿ ಬರಮಾಡಿಕೊಂಡರೆ, ವಿದ್ಯಾಪೀಠದ ಅಧ್ಯಾಪಕರು ಮಂತ್ರೋಚ್ಛಾರ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. ಗುರುವಾರ ಸಂಜೆ ಸಾಂಪ್ರದಾಯಿಕ ಉಡುಗೆಯಾದ ಪಂಚೆ, ಶಲ್ಯ ತೊಟ್ಟು ಆಗಮಿಸಿದ ರಾಹುಲ್‌, ಮೊದಲಿಗೆ ಮಂಚಾಲಮ್ಮ ದೇವಿಗೆ ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ರಾಯರ ಮೂಲ ಬೃಂದಾವನ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಈ ವೇಳೆ ಶ್ರೀ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಹುಲ್‌ ಗಾಂಧಿ  ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಜತೆಗೆ ಪೂಜ್ಯಾಯ ರಾಘವೇಂದ್ರಾಯ ಮಂತ್ರವನ್ನು ರಾಹುಲ್‌ ಗಾಂಧಿ ಅವರಿಂದ ಹೇಳಿಸಿದರು. ಬಳಿಕ ಪೇಟ ತೋಡಿಸಿ ಆಶೀರ್ವದಿಸಿದರು. ನಂತರ ಶ್ರೀಗಳ ಜತೆ ಕೆಲ ಕಾಲ ಉಭಯ ಕುಶಲೋಪರಿ ನಡೆಸಿದ ರಾಹುಲ್‌ ಗಾಂಧಿ ಅವರಿಗೆ ಶ್ರೀಗಳು ಮಠದ ಅಭಿವೃದ್ಧಿ ಕಾರ್ಯಗಳ ವಿಡಿಯೋ ತೋರಿಸಿ ವಿವರಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಶ್ರೀಗಳು, ಒಳ್ಳೆಯ ಉದ್ದೇಶಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದು, ಯಶಸ್ವಿಯಾಗಿ ಸಾಗಲಿ. ಮಂತ್ರಾಲಯ ಮಠಕ್ಕೆ ಎಲ್ಲ ಪಕ್ಷಗಳ ನಾಯಕರು ಭೇಟಿ ನೀಡಿದ್ದಾರೆ. ಈಗ ರಾಹುಲ್‌ ಗಾಂಧಿ ಅವರು ಭೇಟಿ ನೀಡಿದ್ದು ಖುಷಿಯ ವಿಚಾರ ಎಂದರು.

ಗುರುವಾರವಾದ ಕಾರಣ ಮಠಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ರಾಹುಲ್‌ ಗಾಂಧಿ  ಅವರನ್ನು ನೋಡಲು ಜನ ನೂಕುನುಗ್ಗಲು ಮಾಡಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಪರದಾಡುವಂತಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಎಐಸಿಸಿ ಕಾರ್ಯದರ್ಶಿ ಎನ್‌.ಎಸ್‌.ಬೋಸರಾಜ್‌ ಸೇರಿದಂತೆ ಅನೇಕ ಮುಖಂಡರಿದ್ದರು.

ಟಾಪ್ ನ್ಯೂಸ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.