ಹುಣಸೂರು: ತಿಂಗಳಿಗೆ ನೂರು ಅರ್ಜಿ ವಿಲೇವಾರಿಗೆ ಕ್ರಮವಾಗಲಿ: ಶಾಸಕ ಮಂಜುನಾಥ್

ರೈತರ ಸಾಗುವಳಿಗಾಗಿ ಅಲೆದಾಟ ತಪ್ಪಿಸಿ

Team Udayavani, Oct 21, 2022, 9:19 AM IST

4

ಹುಣಸೂರು: ಮುಂದಿನ ತಿಂಗಳು ನಡೆಯಲಿರುವ ಅಕ್ರಮ ಸಕ್ರಮ ಸಮಿತಿಗೆ ಕನಿಷ್ಠ ನೂರು ಅರ್ಜಿಗಳನ್ನು ಸಾಗುವಳಿ ಸಕ್ರಮಗೊಳಿಸಲು ತಾಲೂಕು ಕಂದಾಯ ಅಧಿಕಾರಿಗಳು ಕ್ರಮವಹಿಸಬೇಕೆಂದು ಶಾಸಕ ಎಚ್.ಪಿ. ಮಂಜುನಾಥ್ ಸೂಚನೆ ನೀಡಿದರು.

ನಗರದ ತಾಲೂಕು ಕಚೇರಿಯಲ್ಲಿ ನಡೆದ ಅಕ್ರಮ ಸಕ್ರಮ ಸಾಗುವಳಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲೂಕಿನ ರೈತರು ಭೂಮಿ ಸಾಗುವಳಿಗಾಗಿ ಈ ಹಿಂದೆ ನಮೂನೆ 53 ಮತ್ತು 57 ರಲ್ಲಿ ಸಲ್ಲಿಸಿರುವ ಕನಿಷ್ಠ ನೂರು ಫೈಲ್ ಗಳನ್ನು ಮುಂದಿನ ಸಭೆಯಲ್ಲಿಡಬೇಕು. ಅರ್ಜಿ ಸಲ್ಲಿಸಿರುವ ಕುಟುಂಬಗಳ ಸಣ್ಣ ಪುಟ್ಟ ತಕರಾರುಗಳನ್ನು ಅಲ್ಲಿಯೇ ಕುಟುಂಬಸ್ಥರೊಂದಿಗೆ ಬಗೆಹರಿಸಿ ರೈತರ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಸ್ಪಂದಿಸಬೇಕೆಂದು ತಿಳಿಸಿದರು.

ಗೋಮಾಳ ಜಮೀನಿಗೆ ಅರ್ಜಿ ಸಲ್ಲಿಸಿರುವ ರೈತರು ಸಾಗುವಳಿಗಾಗಿ ಕಚೇರಿಗೆ ಅಲೆಯಬೇಡಿ.  ಸರ್ಕಾರ ಗೋಮಾಳ ಭೂಮಿಗೆ ಸಾಗುವಳಿ ನೀಡಲು ಅನುಮತಿ ನೀಡಿರುವುದಿಲ್ಲವೆಂದು ತಿಳಿಸಿ ಗೋಮಾಳ ಸಾಗುವಳಿಗಾಗಿ ನಿತ್ಯ ತಾಲೂಕು ಕಚೇರಿ ಹಾಗೂ ಮಧ್ಯವರ್ತಿಗಳ ಮೊರೆ ಹೋಗಿ ಮೋಸ ಹೋಗಬೇಡಿ ಎಂದು ಸಲಹೆ ನೀಡಿದರು.

53 ಅರ್ಜಿಗಳ ಪರಿಶೀಲನೆ:

ಇಂದಿನ ಸಭೆಯಲ್ಲಿ ಒಟ್ಟು 53 ಅರ್ಜಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ನಮೂನೆ 57 ರಲ್ಲಿ ಸಲ್ಲಿಕೆಯಾಗಿದ್ದ 43 ಅರ್ಜಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಿಂದ ಬಂದ 10 ಅರ್ಜಿಗಳು ಪರಿಶೀಲನೆ ನಡೆಸಿ, ಈ ಪೈಕಿ 27 ಅರ್ಜಿಗಳನ್ನು ಸಕ್ರಮಗೊಳಿಸಿ ನೋಟಿಸ್ ಹೊರಡಿಸಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಸಮಿತಿಯ ಕಾರ್ಯದರ್ಶಿ ಹಾಗೂ ತಹಶೀಲ್ದಾರ್ ಲೆಫ್ಟಿನೆಂಟ್ ಕರ್ನಲ್ ಡಾ.ಅಶೋಕ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ನಾಗರಾಜ ಮಲ್ಲಾಡಿ, ವೆಂಕಟಮ್ಮ, ಗ್ರೇಡ್-2 ತಹಶೀಲ್ದಾರ್  ಶಕೀಲಾ ಬಾನ್ ,  ಎಡಿಎಲ್ ಆರ್ ಮಹಮದ್ ಹುಸೇನ್, ಉಪತಹಶೀಲ್ದಾರ್ ಚೆಲುವರಾಜ್ ವೆಂಕಟೇಶ್, ಆರ್.ಐ.ಗಳಾದ ನಂದೀಶ್, ಪ್ರಶಾಂತ್ ರಾಜೇಅರಸ್, ಪ್ರಭಾಕರ್, ಭಾಸ್ಕರ್ ಸೇರಿದಂತೆ ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.