ಜಾತ್ರೆಯಲ್ಲಿ ಮದ್ದು ಸಿಡಿದು 20ಕ್ಕೂ‌ ಅಧಿಕ ಮಂದಿಗೆ ಗಾಯ; ಬಾಲಕ ಸೇರಿ ನಾಲ್ವರ ಸ್ಥಿತಿ ಗಂಭೀರ

Team Udayavani, Oct 21, 2022, 5:35 PM IST

ಜಾತ್ರೆಯಲ್ಲಿ ಮದ್ದು ಸಿಡಿದು 20ಕ್ಕೂ‌ ಅಧಿಕ ಮಂದಿಗೆ ಗಾಯ; ಬಾಲಕ ಸೇರಿ ನಾಲ್ವರ ಸ್ಥಿತಿ ಗಂಭೀರ

ಕಲಬುರಗಿ: ಜಾತ್ರೆ ನಡೆಯುತ್ತಿದ್ದ ವೇಳೆ ಸಿಡಿಮದ್ದು ಸ್ಪೋಟಗೊಂಡು 20 ಕ್ಕೂ ಅಧಿಕ ಜನರು ಗಂಭೀರ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ‌ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.

ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಮರಗಮ್ಮ‌ ದೇವಿ ಜಾತ್ರೆ ಹಾಗೂ ಈ ಹಿಂದೆ ಭಗ್ನವಾದ 15 ದೇವಿಗಳ‌ ಮೂರ್ತಿ ಮರು ಪ್ರತಿಷ್ಠಾಪನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಾತ್ರೆಯಲ್ಲಿ ಹಾರಿಸಲು ಮದ್ದು ಸಿಡಿಸಿ ಸಂಭ್ರಮಿಸಲಾಗುತಿತ್ತು. ಆಕಾಶದತ್ತ ಮದ್ದು ಸಿಡಿಸಿದಾಗ ಬೆಂಕಿಯ ಕಿಡಿ ಪಕ್ಕದಲ್ಲಿಯೇ ಸಂಗ್ರಹಿಸಿ ಹಾರಿಸಲು ಇಟ್ಟಿದ್ದ ಮದ್ದಿನ‌ ಮೇಲೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕೈಗಡಿಯಾರಗಳಿಂದ ಮಾಡಿದ ಮಿನಿ ಸ್ಕರ್ಟ್‌, ಕಲ್ಲುಗಳಿಂದ ಬಿಕಿನಿ ಟಾಪ್ – ಉರ್ಫಿ ಹೊಸ ಅವತಾರ

ಅಂದಾಜು ಐದು‌ ಕೆಜಿಯಷ್ಟಿದ್ದ ಮದ್ದು ಸಿಡಿದಾಗ ಹಲವರು ಗಾಯಗೊಂಡಿದ್ದಾರೆ. ಮದ್ದು ಸಿಡಿಸುವ ವ್ಯಕ್ತಿ, ಓರ್ವ ಮಗು ಸೇರಿ‌ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನ ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ‌ ದಾಖಲಿಸಲಾಗಿದೆ. ಘಟನೆಯಲ್ಲಿ ಹಲವರ ದೇಹದ ಅಂಗಾಂಗಗಳು ಸುಟ್ಟಿದ್ದು ಗ್ರಾಮಸ್ಥರು ಕಾರುಗಳ ಮುಖಾಂತರ ಅವರನ್ನು ಸ್ಥಳೀಯ ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.