ಚೀನಾ ಕಮ್ಯುನಿಸ್ಟ್ ಪಕ್ಷದ ಪ್ರ.ಕಾರ್ಯದರ್ಶಿಯಾಗಿ ಕ್ಸಿ ಜಿನ್‌ಪಿಂಗ್ 3ನೇ ಅವಧಿಗೆ ಮರು ಆಯ್ಕೆ

ಡ್ರ್ಯಾಗನ್ ರಾಷ್ಟ್ರಕ್ಕೆ ಮತ್ತೆ ಕ್ಸಿ ಜಿನ್‌ ಪಿಂಗ್‌ ಅಧ್ಯಕ್ಷ

Team Udayavani, Oct 23, 2022, 10:45 AM IST

Xi Jinping re-elected as General Secretary of Communist Party of China

ಬೀಜಿಂಗ್: ಚೀನಾದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ಅವರು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಐದು ವರ್ಷಗಳ ದಾಖಲೆಯ ಮೂರನೇ ಅವಧಿಗೆ ಭಾನುವಾರ ಮರು ಆಯ್ಕೆಯಾಗಿದ್ದಾರೆ. ಅಂದರೆ ಕ್ಸಿ ಜಿನ್ ಪಿಂಗ್ ಅವರು ಮತ್ತೆ ಐದು ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಅಧಿಕೃತ ನಿವೃತ್ತಿ ವಯಸ್ಸು 68 ದಾಟಿದರೂ, 10 ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದರೂ 69ರ ಹರೆಯದ ಕ್ಸಿ ಜಿನ್ ಪಿಂಗ್ ಮತ್ತೆ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಪಕ್ಷದ ಸ್ಥಾಪಕ ಮಾವೋ ಝೆಡಾಂಗ್‌ ಬಳಿಕ ಕಮ್ಯೂನಿಸ್ಟ್‌ ಪಕ್ಷದ ಇತಿಹಾಸದಲ್ಲೇ ಎರಡು ಅವಧಿಗಿಂತ ಹೆಚ್ಚು ಕಾಲ ಅಧ್ಯಕ್ಷ ಸ್ಥಾನದಲ್ಲಿ ವೀರಾಜಮಾನರಾದ ಖ್ಯಾತಿಯೂ ಜಿನ್‌ ಪಿಂಗ್‌ ಗೆ ದೊರೆಯುತ್ತದೆ.

ಇದನ್ನೂ ಓದಿ:ಇಂದು ಭಾರತ-ಪಾಕ್ ಚುಟುಕು ಕದನ: ಹೇಗಿದೆ ಮೆಲ್ಬರ್ನ್ ಹವಾಮಾನ? ಮಳೆ ಸಾಧ್ಯತೆ ಎಷ್ಟಿದೆ?

ಕೇಂದ್ರ ಸಮಿತಿಯ ಸದಸ್ಯರು ಭಾನುವಾರ 25 ಸದಸ್ಯರ ರಾಜಕೀಯ ಬ್ಯೂರೋವನ್ನು ಆಯ್ಕೆ ಮಾಡಿದರು, ಅದು ದೇಶವನ್ನು ಆಳಲು ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಿದೆ. ವಿಶೇಷವೆಂದರೆ, ಪಾಲಿಟ್‌ಬ್ಯೂರೋ ಸ್ಥಾಯಿ ಸಮಿತಿಯ 7 ಸದಸ್ಯರ ಪೈಕಿ, ದೇಶದ ನಂ.2 ಸ್ಥಾನದಲ್ಲಿರುವ ಪ್ರಧಾನಿ ಲಿ ಕೆಖೀಯಾಂಗ್‌ ಸೇರಿದಂತೆ ನಾಲ್ವರ ಹೆಸರನ್ನು ಕೈಬಿಡಲಾಗಿದೆ. ಶನಿವಾರ ಬಿಡುಗಡೆಯಾದ ಪಕ್ಷದ ಹೊಸ 205 ಸದಸ್ಯರ ಸೆಂಟ್ರಲ್‌ ಕಮಿಟಿ ಪಟ್ಟಿಯಲ್ಲಿ ಇವರ ಹೆಸರು ಇಲ್ಲ.

ಚುನಾವಣೆಯ ನಂತರ, ಕ್ಸಿ ಹೊಸದಾಗಿ ಚುನಾಯಿತ ಸ್ಥಾಯಿ ಸಮಿತಿಯೊಂದಿಗೆ ಭಾನುವಾರ ಇಲ್ಲಿ ಮಾಧ್ಯಮದ ಮುಂದೆ ಕಾಣಿಸಿಕೊಂಡರು. ‘ಸೆಣಸಾಡುವ ಧೈರ್ಯ, ಗೆಲ್ಲುವ ಛಲ, ತಲೆ ತಗ್ಗಿಸಿ ದುಡಿಯಿರಿ, ಮುನ್ನುಗ್ಗುವ ಸಂಕಲ್ಪ ತೊಡಿ’ ಎಂದರು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.