ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ ಸೌದಿ ಅರೇಬಿಯಾದ ರಾಜಕುಮಾರ


Team Udayavani, Oct 23, 2022, 9:00 PM IST

ನವೆಂಬರ‌ಲ್ಲಿ ಸೌದಿ ಅರೇಬಿಯಾದ ರಾಜಕುಮಾರ ಭಾರತಕ್ಕೆ ಭೇಟಿ?

ನವದೆಹಲಿ: ಸೌದಿಯ ರಾಜಕುಮಾರ ಹಾಗೂ ಸೌದಿ ಅರೇಬಿಯಾದ ಪ್ರಧಾನಿ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಮುಂದಿನ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ.

ನವೆಂಬರ್‌ ಮಧ್ಯದಲ್ಲಿ ಇಂಡೋನೇಷ್ಯಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದು, ಅದಕ್ಕೆ ತೆರಳುವಾಗ ಭಾರತಕ್ಕೆ ಬರಲಿದ್ದಾರೆ. ಅದಕ್ಕೆಂದು ಪ್ರಧಾನಿ ಮೋದಿ ಅವರು ಸೆಪ್ಟೆಂಬರ್‌ನಲ್ಲೇ ವಿದೇಶಾಂಗ ಸಚಿವರ ಮೂಲಕ ಆಮಂತ್ರಣ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೊಹಮ್ಮದ್‌ ಅವರು ನ.14ರ ಬೆಳಗ್ಗೆ ಭಾರತಕ್ಕೆ ಬಂದಿಳಿಯಲಿದ್ದು, ಸಂಜೆ ವೇಳೆಗೆ ಇಂಡೋನೇಷ್ಯಾಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.