ನೆದರ್ ಲ್ಯಾಂಡ್ ಎದುರಿನ ಪಂದ್ಯ : ಭಾರತ ತಂಡಕ್ಕೆ ಹವಾಮಾನವೇ ದೊಡ್ಡ ಚಿಂತೆ
Team Udayavani, Oct 27, 2022, 7:48 AM IST
ಸಿಡ್ನಿ : ಟಿ 20 ವಿಶ್ವಕಪ್ 2022 ರ ಎರಡನೇ ಗ್ರೂಪ್ 2 ಪಂದ್ಯದಲ್ಲಿ ನೆದರ್ ಲ್ಯಾಂಡ್ ಅನ್ನು ಎದುರಿಸಲು ಸಿದ್ಧವಾಗುತ್ತಿರುವ ಭಾರತ ತಂಡಕ್ಕೆ ಸಿಡ್ನಿಯಲ್ಲಿನ ಹವಾಮಾನವೇ ದೊಡ್ಡ ಚಿಂತೆಯಾಗಿದೆ.
ಗುಂಪು 1 ಪಂದ್ಯಗಳಲ್ಲಿ ಲೆಕ್ಕಾಚಾರ ತಲೆ ಕೆಳಗೆ ಮಾಡಿದ್ದು, ಐರ್ಲೆಂಡ್ ಡಿಎಲ್ ಎಸ್ ವಿಧಾನದ ಮೂಲಕ ಇಂಗ್ಲೆಂಡ್ ಅನ್ನು ಸೋಲಿಸಿತ್ತು. ಮತ್ತು ಬುಧವಾರ ಮೆಲ್ಬೋರ್ನ್ನಲ್ಲಿ ನ್ಯೂಜಿಲ್ಯಾಂಡ್ ಮತ್ತು ಮತ್ತು ಅಫ್ಘಾನಿಸ್ಥಾನ ನಡುವಿನ ಪಂದ್ಯ ಮಳೆಯಿಂದಾಗಿ ಒಂದು ಎಸೆತ ಕಾಣದೆ ರದ್ದಾಗಿತ್ತು.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗುರುವಾರ ಎರಡು ಪಂದ್ಯಗಳಿಗೆ ಆತಿಥ್ಯ ವಹಿಸಲಿದ್ದು, ಬಾಂಗ್ಲಾದೇಶವು ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ, ರೋಹಿತ್ ಶರ್ಮಾ ಪಡೆ ಡಚ್ ತಂಡದ ವಿರುದ್ಧ ಎರಡನೇ ಪಂದ್ಯವನ್ನು ಆಡಲಿದೆ. ಸಿಡ್ನಿಯಲ್ಲಿ ಹವಾಮಾನವು ಸಂಜೆ ತಂಪಾಗಿರುತ್ತದೆ ಮತ್ತು ತಾಪಮಾನವು ಸುಮಾರು 17 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ