ತಿಂಗಳಲ್ಲೇ ಚಾನೆಲ್‌ಗ‌ಳಿಗೆ ದೇಶದಿಂದಲೇ ಅಪ್‌ಲಿಂಕಿಂಗ್‌ ವ್ಯವಸ್ಥೆ


Team Udayavani, Oct 28, 2022, 6:27 PM IST

ತಿಂಗಳಲ್ಲೇ ಚಾನೆಲ್‌ಗ‌ಳಿಗೆ ದೇಶದಿಂದಲೇ ಅಪ್‌ಲಿಂಕಿಂಗ್‌ ವ್ಯವಸ್ಥೆ

ನವದೆಹಲಿ: ಉಪಗ್ರಹ ಚಾನೆಲ್‌ಗ‌ಳಿಗೆ ಅನುಗುಣವಾಗುವ ನಿಟ್ಟಿನಲ್ಲಿ ಮುಂದಿನ ಒಂದು ತಿಂಗಳ ಅವಧಿಯಲ್ಲಿ ದೇಶದಿಂದ ಅಪ್‌ಲಿಂಕಿಂಗ್‌ಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ನವದೆಹಲಿಯಲ್ಲಿ ಭಾರತದ ಬಾಹ್ಯಾಕಾಶ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವಚಂದ್ರ “ದೇಶದಲ್ಲಿ ಇರುವ 898 ಟಿವಿ ಚಾನೆಲ್‌ಗ‌ಳ ಪೈಕಿ, 532 ಚಾನೆಲ್‌ಗ‌ಳು ವಿದೇಶಿ ಉಪಗ್ರಹಗಳನ್ನು ಅಪ್‌ಲಿಂಕಿಂಗ್‌ ಮತ್ತು ಡೌನ್‌ಲಿಂಕಿಂಗ್‌ (ಕಾರ್ಯಕ್ರಮಗಳ ಸಿಗ್ನಲ್‌ಗ‌ಳನ್ನು ವೀಕ್ಷಕರಿಗೆ ಲಭ್ಯವಾಗುವಂತೆ ಮಾಡುವ ಪ್ರಕ್ರಿಯೆ)ಗೆ ಬಳಕೆ ಮಾಡುತ್ತಿವೆ. ಈ ವ್ಯವಸ್ಥೆ ನಮ್ಮ ದೇಶದಲ್ಲಿಲ್ಲ. ಮುಂದಿನ ದಿನಗಳಲ್ಲಿ ದೇಶದಿಂದಲೇ ಚಾನೆಲ್‌ಗ‌ಳಿಗೆ ಇಂಥ ಸೌಲಭ್ಯ ನೀಡುವ ಉದ್ದೇಶ ಇದೆ.

ಈ ಮೂಲಕ ದೇಶವನ್ನು ಅಪ್‌ಲಿಂಕಿಂಗ್‌ ಹಬ್‌ ಆಗಿ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದೆ. 2011ರಲ್ಲಿ ಈ ನಿಯಮಗಳನ್ನು ಪರಿಷ್ಕರಣೆ ಮಾಡಲಾಗಿತ್ತು. ಮುಂದಿನ ಒಂದು ತಿಂಗಳಲ್ಲಿ ಪರಿಷ್ಕೃತ ನಿಯಮಗಳನ್ನು ಜಾರಿ ಮಾಡಲಾಗುತ್ತದೆ ಎಂದರು.

ಟಾಪ್ ನ್ಯೂಸ್

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.