ಗ್ಲೆನ್ ಫಿಲಿಪ್ಸ್ ಭರ್ಜರಿ ಶತಕ; ಕಿವೀಸ್ ದಾಳಿಗೆ ಕಂಗಾಲಾದ ಶ್ರೀಲಂಕಾ


Team Udayavani, Oct 29, 2022, 4:58 PM IST

ಗ್ಲೆನ್ ಫಿಲಿಪ್ಸ್ ಭರ್ಜರಿ ಶತಕ; ಕಿವೀಸ್ ದಾಳಿಗೆ ಕಂಗಾಲಾದ ಶ್ರೀಲಂಕಾ

ಸಿಡ್ನಿ: ನ್ಯೂಜಿಲ್ಯಾಂಡ್ ತಂಡದ ಆಲ್ ರೌಂಡ್ ಪ್ರದರ್ಶನದ ಎದುರು ಕಂಗಾಲಾದ ಶ್ರೀಲಂಕಾ ತಂಡವು ಸೂಪರ್ 12 ಹಂತದ ಇಂದಿನ ಪಂದ್ಯದಲ್ಲಿ ಹೀನಾಯ ಮುಖಭಂಗ ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡವು ಗ್ಲೆನ್ ಫಿಲಿಪ್ ಶತಕದ ನೆರವಿನಿಂದ ಏಳು ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿದರೆ, ಚೇಸಿಂಗ್ ವೇಳೆ ಸತತ ವಿಕೆಟ್ ಕಳೆದುಕೊಂಡ ಲಂಕಾ ತಂಡವು 19.2 ಓವರ್ ಗಳಲ್ಲಿ 102 ರನ್ ಗೆ ಆಲೌಟಾಗಿ 65 ರನ್ ಅಂತರದ ಸೋಲನುಭವಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಕಿವೀಸ್ ಆರಂಭದಲ್ಲೇ ಸಂಕಷ್ಟ ಎದುರಿಸಿತು. ತಂಡದ ಮೊತ್ತ 15 ರನ್ ಆಗುವಷ್ಟರಲ್ಲಿ ಮೂವರು ಔಟಾಗಿದ್ದರು. ನಂತರ  ಜೊತೆಯಾದ ಗ್ಲೆನ್ ಫಿಲಿಪ್ಸ್ ಮತ್ತು ಡ್ಯಾರೆಲ್ ಮಿಚೆಲ್ ನಾಲ್ಕನೇ ವಿಕೆಟ್ ಗೆ 84 ರನ್ ಜೊತೆಯಾಟವಾಡಿದರು. ಮಿಚೆಲ್ 22 ರನ್ ಗಳಿಸಿದರೆ, ಅದ್ಭುತ ಇನ್ನಿಂಗ್ಸ್ ಆಡಿದ ಫಿಲಿಪ್ಸ್ ಶತಕ ಪೂರೈಸಿದರು. 64 ಬಾಲ್ ಎದುರಿಸಿದ ಫಿಲಿಪ್ಸ್ ನಾಲ್ಕು ಸಿಕ್ಸರ್ ನೆರವಿನಿಂದ 104 ರನ್ ಗಳಿಸಿದರು.

ಇದನ್ನೂ ಓದಿ:ಜನ ಅವಕಾಶ ಕೊಟ್ಟರೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇದೆ; ನಟಿ ಕಂಗನಾ

ಗುರಿ ಬೆನ್ನತ್ತಿದ ಶ್ರೀಲಂಕಾ ಮೊದಲ ಓವರ್ ನಿಂದಲೇ ವಿಕೆಟ್ ಕಳೆದುಕೊಳ್ಳಲಾರಂಭಿಸಿತು. ತಂಡದ ಸ್ಕೋರ್ 8 ರನ್ ಆಗುವ ವೇಳೆ ನಾಲ್ಕು ಮಂದಿ ಬ್ಯಾಟರ್ ಗಳು ಪೆವಿಲಿಯನ್ ಸೇರಿಯಾಗಿತ್ತು. ಬಳಿಕ ಸಂಪೂರ್ಣ ಕುಸಿತದಿಂದ ತಪ್ಪಿಸಿದ ಭಾನುಕ ರಾಜಪಕ್ಸ 34 ರನ್ ಗಳನ್ನು ಗಳಿಸಿದರೆ, ನಾಯಕ ದಾಸುನ ಶನಕ 35 ರನ್ ಗಳಿಸಿದರು. ಕೊನೆಗೆ ತಂಡವು 102 ರನ್ ಗಳಿಗೆ ಆಲೌಟಾಯಿತು.

ಕಿವೀಸ್ ಬಿಗು ದಾಳಿ ಸಂಘಟಿಸಿದ ಟ್ರೆಂಡ್ ಬೌಲ್ಟ್ ಅವರು 13 ರನ್ ನೀಡಿದ ನಾಲ್ಕು ವಿಕೆಟ್ ಕಿತ್ತರು. ಇದು ಅಂತಾರಾಷ್ಟ್ರೀಯ ಟಿ20ಯಲ್ಲಿ ಅವರ ಜೀವನಶ್ರೇಷ್ಠ ಸಾಧನೆಯಾಗಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.