ಎಸ್ಸೆಸ್ಸೆಲ್ಸಿ: ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ


Team Udayavani, Oct 29, 2022, 8:28 PM IST

ಎಸ್ಸೆಸ್ಸೆಲ್ಸಿ: ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದು, ಏ.1ರಿಂದ 15ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ಎಲ್ಲ ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರ ವರೆಗೆ ನಡೆಯಲಿವೆ. ಹಿಂದೂಸ್ಥಾನಿ ಮತ್ತು ಕರ್ನಾಟಕ ಸಂಗೀತದ ತಾತ್ವಿಕ ಪರೀಕ್ಷೆಗಳು ಮಧ್ಯಾಹ್ನ 2ರಿಂದ 3.45ರ ವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಗಳು ಮಧ್ಯಾಹ್ನ 3.45ರಿಂದ ಸಂಜೆ 5.15ರ ವರೆಗೆ ನಡೆಯಲಿವೆ.

ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು/ಪೋಷಕರು ಆಕ್ಷೇಪಣೆ ಸಲ್ಲಿಸಲು ನ.28ರ ವರೆಗೆ ಅವಕಾಶ ನೀಡಿದೆ. ಆಕ್ಷೇಪಣೆಗಳನ್ನು ಇ- ಮೇಲ್‌ [email protected] ಅಥವಾ [email protected] ಅಥವಾ ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು- 560 003 ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದು.

ವೇಳಾಪಟ್ಟಿ: ಏ.1-ಪ್ರಥಮ ಭಾಷೆ ಕನ್ನಡ, ಏ.4- ಗಣಿತ, ಸಮಾಜಶಾಸ್ತ್ರ, ಏ.6-ದ್ವಿತೀಯ ಭಾಷೆ ಇಂಗ್ಲಿಷ್‌, ಏ.8- ಎಲಿಮೆಂಟ್ಸ್‌ ಆಫ್ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌-4, ಮೆಕಾನಿಕಲ್‌ ಆ್ಯಂಡ್‌ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌-2, ಮೆಕಾನಿಕಲ್‌ ಎಂಜಿನಿಯರಿಂಗ್‌-4, ಎಂಜಿನಿಯರಿಂಗ್‌ ಗ್ರಾಫಿಕ್ಸ್‌-2, ಕಂಪ್ಯೂಟರ್‌ ಸೈನ್ಸ್‌, ಅರ್ಥಶಾಸ್ತ್ರ, ಏ.10- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಏ.12- ತೃತೀಯ ಭಾಷೆ ಹಿಂದಿ, ಎನ್‌ಎಸ್‌ಕ್ಯುಎಫ್ ವಿಷಯಗಳು, ಏ.15- ಸಮಾಜ ವಿಜ್ಞಾನ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.