2.3 ಅಡಿ ಎತ್ತರದ ಹುಡುಗನ ಮದುವೆ ಕನಸು ಕೊನೆಗೂ ನನಸು! ಮೋದಿ, ಯೋಗಿಗೆ ಮದುವೆ ಆಮಂತ್ರಣ

Team Udayavani, Oct 30, 2022, 9:31 AM IST

2.3 ಅಡಿ ಎತ್ತರದ ಹುಡುಗನ ಮದುವೆ ಕನಸು ಕೊನೆಗೂ ನನಸು! ಮೋದಿ, ಯೋಗಿಗೆ ಮದುವೆ ಆಮಂತ್ರಣ

ಉತ್ತರ ಪ್ರದೇಶ : ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ನಿವಾಸಿ ಅಜೀಂ ಮನ್ಸೂರಿ ಅವರ ಕನಸಿನ ಹುಡುಗಿ ಕೊನೆಗೂ ಸಿಕ್ಕಿದ್ದಾಳೆ ಅದರಂತೆ ಬರುವ ನವೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಲು ಮುಂದಾಗಿದ್ದಾರೆ.

ಮದುವೆ ತಯಾರಿಯಲ್ಲಿರುವ ಮನ್ಸೂರಿ ತನ್ನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಲು ಬಯಸಿದ್ದಾರಂತೆ ಅದರಂತೆ ಅವರಿಗೆ ಅಹ್ವಾನ ಪತ್ರಿಕೆ ನೀಡಲು ದೆಹಲಿಗೆ ಹೊರಡಲಿದ್ದಾರಂತೆ.

ಮನ್ಸೂರಿ ಅವರು ಹಲವಾರು ವರ್ಷಗಳಿಂದ ವಧುವನ್ನು ಹುಡುಕುತ್ತಿದ್ದರು, ಏಕೆಂದರೆ ಅವರ ಎತ್ತರದ ಕೊರತೆಯಿಂದಾಗಿ ಜೋಡಿಯನ್ನು ಹುಡುಕುವುದೇ ಕಷ್ಟಕರವಾಗಿತ್ತು. ಅವರು ತಮ್ಮ ಮದುವೆಗೆ ಸಂಬಂಧಿಸಿದಂತೆ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. 2019 ರಲ್ಲಿ, ಅವರು ವಧುವನ್ನು ಹುಡುಕಲು ಸಹಾಯ ಮಾಡಲು ಅಂದಿನ ಯುಪಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಸಂಪರ್ಕಿಸಿದ್ದರಂತೆ.

ತನ್ನ ಜೀವನ ಸಂಗತಿಯ ಹುಡುಕಾಟದಲ್ಲಿದ್ದ ಮನ್ಸೂರಿ ತನ್ನ ಕನಸಿನ ಹುಡುಗಿಯನ್ನು ಮಾರ್ಚ್ 2021 ರಲ್ಲಿ ಭೇಟಿಯಾದರು. ಅದರಂತೆ ಹಾಪುರ್‌ನ 3 ಅಡಿ ಎತ್ತರದ ಬುಶಾರಾ ಅವರೊಂದಿಗೆ ಏಪ್ರಿಲ್ 2021 ರಲ್ಲಿ ಅಜೀಮ್ ಮನ್ಸೂರಿ ನಿಶ್ಚಿತಾರ್ಥ ಮಾಡಿಕೊಂಡರು. ಆದರೆ ಬುಷಾರಾ ತನ್ನ ಪದವಿಯನ್ನು ಪೂರ್ಣಗೊಳಿಸಿದ ಬಳಿಕವೇ ಮದುವೆ ಆಗುವುದಾಗಿ ತಿಳಿಸಿದ ಕಾರಣ ಮದುವೆ ದಿನಾಂಕ ಮುಂದೂಡಲಾಗಿತ್ತು, ಈಗ ಬುಶಾರಾ ಅವರ ಪದವಿ ಶಿಕ್ಷಣ ಪೂರ್ಣಗೊಂಡಿದ್ದು ಅದರಂತೆ ನವೆಂಬರ್ 7 ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ, ಸದ್ಯ ಮದುವೆ ತಯಾರಿಯಲ್ಲಿರುವ ಮನ್ಸೂರಿ ಮದುವೆಯಂದು ವಿಶೇಷವಾದ ಶೆರ್ವಾನಿಯಲ್ಲಿ ಮಿಂಚಲಿದ್ದಾರಂತೆ.

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ 2.3 ಅಡಿ ಎತ್ತರದ ಅಜೀಂ ಮನ್ಸೂರಿ ಹಾಗೂ ಬುಶಾರಾ ಜೋಡಿಗೆ ಒಳ್ಳೆಯದಾಗಲಿ ಎಂದು ಹಾರೈಸೋಣ…

ಇದನ್ನೂ ಓದಿ : ಜಮ್ಮು – ಕಾಶ್ಮೀರದ ಕಿಶ್ತ್ವಾರ್ ಸುರಂಗದಲ್ಲಿ ಭೂಕುಸಿತ : 4 ಸಾವು, 6 ಮಂದಿಗೆ ಗಾಯ

According to Times of India report, Mr Mansuri runs a cosmetic store and earns enough. He is the youngest of six siblings from a Kairana-based family. He has braved taunts and insults in school and dropped out of class 5 and started assisting his brothers at the cosmetics store.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.