ಟಿ20 ವಿಶ್ವಕಪ್;ಭಾರತದ ಬ್ಯಾಟಿಂಗ್ ವೈಫಲ್ಯ: ದಕ್ಷಿಣ ಆಫ್ರಿಕಾಕ್ಕೆ 5 ವಿಕೆಟ್ ಗಳ ಜಯ

ನೂರರ ಗಡಿ ದಾಟಲು ನೆರವಾದ ಸೂರ್ಯ ಕುಮಾರ್ ಯಾದವ್

Team Udayavani, Oct 30, 2022, 8:15 PM IST

1-dad-asd

ಪರ್ತ್: ಭಾನುವಾರ ಇಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡದ ಎದುರು ದಕ್ಷಿಣ ಆಫ್ರಿಕಾ 5 ವಿಕೆಟ್ ಗಳ ಭರ್ಜರಿ ಜಯ ಗಳಿಸಿತು.

ಟಾಸ್ ಗೆದ್ದ ಭಾರತ ತಂಡ ಆರಂಭಿಕ ದಕ್ಷಿಣ ಆಫ್ರಿಕಾ ಬಿಗು ದಾಳಿಗೆ ಸಿಲುಕಿ 9 ವಿಕೆಟ್‌ಗೆ 133 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.

ದಕ್ಷಿಣ ಆಫ್ರಿಕಾದ ವೇಗಿಗಳು ಭಾರತದ ಅಗ್ರ ಕ್ರಮಾಂಕದ ಅಸಮರ್ಪಕತೆಯನ್ನು ಬಹಿರಂಗಪಡಿಸಿದರು. ನಾಯಕ ರೋಹಿತ್ ಶರ್ಮಾ (15ರನ್ ) ಕೆಎಲ್ ರಾಹುಲ್ (14 ಎಸೆತಗಳಲ್ಲಿ 9) ವಿರಾಟ್ ಕೊಹ್ಲಿ 12 ರನ್ ಗಳಿಸಿ ಬೇಗನೆ ನಿರ್ಗಮಿಸಿದರು. 49 ರನ್‌ಗಳಿದ್ದಾಗ 5 ವಿಕೆಟ್‌ ಕಳೆದುಕೊಂಡು ಭಾರತ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಆ ಬಳಿಕ ನೆರವಾದ ಸೂರ್ಯಕುಮಾರ್ ಯಾದವ್ ಪ್ರತಿಕೂಲ ಪರಿಸ್ಥಿತಿಯಲ್ಲಿ ತಮ್ಮ ಸಮಯೋಚಿತ ಆಟ ಪ್ರದರ್ಶಿಸಿದರು. ಸೂರ್ಯ ಅವರು ಅರ್ಧಶತಕ ತಂಡದ ಮೊತ್ತ ನೂರರ ಗಡಿ ದಾಟಲು ನೆರವಾಯಿತು. 40 ಎಸೆತಗಳಲ್ಲಿ 68 ರನ್‌ಗಳನ್ನು ಗಳಿಸಿದರು.

ದೀಪಕ್ ಹೂಡಾ ಶೂನ್ಯ, ದಿನೇಶ್ ಕಾರ್ತಿಕ್ 6 ರನ್,ಅಶ್ವಿನ್ 7 ರನ್ ಗಳಿಸಿ ಔಟಾದರು. ಭುವನೇಶ್ವರ್ ಔಟಾಗದೆ 4 ರನ್, ಕೊನೆಯಲ್ಲಿ ಬಂದ ಶಮಿ ರನೌಟಾದರು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 3 ರನ್ ಆಗುವಷ್ಟರಲ್ಲಿ ಕ್ವಿಂಟನ್ ಡಿ ಕಾಕ್ ಅವರ ಮೊದಲ ವಿಕೆಟ್ ಕಳೆದುಕೊಂಡಿತು.24 ರನ್ ಆಗುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಐಡೆನ್ ಮಾರ್ಕ್ರಾಮ್ (52 ರನ್) ಮತ್ತು ಡೇವಿಡ್ ಮಿಲ್ಲರ್ ಅವರ ಔಟಾಗದೆ 59 ರನ್ ಕೊಡುಗೆಯಿಂದ ಜಯಸಿರಿಯನ್ನು ಒಲಿಸಿ ಕೊಂಡಿತು. 19.4 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ಜಯಭೇರಿ ಬಾರಿಸಿತು.

ಭಾರತದ ಪರ ಬೌಲಿಂಗ್ ನಲ್ಲಿ ಅರ್ಷದೀಪ್ ಸಿಂಗ್ 2 ಮೊಹಮ್ಮದ್ ಶಮಿ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.

ದಕ್ಷಿಣ ಆಫ್ರಿಕಾ ಬೌಲಿಂಗ್ ನಲ್ಲಿ ಮಿಂಚಿದ ಲುಂಗಿ ಎನ್‌ಗಿಡಿ 4 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠರೆನಿಸಿಕೊಂಡರು. ಪಾರ್ನೆಲ್ 1 ಮೇಡನ್ ಓವರ್ ಎಸೆದು 3 ವಿಕೆಟ್ ಪಡೆದರು. (3.80 ಎಕಾನಮಿ)

ನೆದರ್ ಲ್ಯಾಂಡ್ ವಿರುದ್ದ ಪಾಕ್ ಗೆ ಜಯ

ಇನ್ನೊಂದು ಪಂದ್ಯದಲ್ಲಿ ನೆದರ್ ಲ್ಯಾಂಡ್ ವಿರುದ್ದ ಕಿಸ್ಥಾನ 6 ವಿಕೆಟ್ ಜಯ ಸಾಧಿಸಿದೆ. ನೆದರ್ ಲ್ಯಾಂಡ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 91 ರನ್ ಮಾತ್ರ ಗಳಿಸಿತು. ಗುರಿ ಬೆನ್ನಟ್ಟಿದ ಪಾಕ್ 13.5 ಓವರ್ ಗಳಲ್ಲಿ4 ವಿಕೆಟ್ ಕಳೆದುಕೊಂಡು 95 ರನ್ ಗಳಿಸಿ ಸುಲಭ ಜಯ ಗಳಿಸಿತು.

ಟಾಪ್ ನ್ಯೂಸ್

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.