ಆಧಾರ್ ಲಿಂಕ್: ಅರ್ಜಿ ಪರಿಗಣಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ
Team Udayavani, Oct 31, 2022, 6:42 PM IST
ನವದೆಹಲಿ: ಮತದಾರರ ಗುರುತಿನ ಚೀಟಿಗಳನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ನೀಡಿದೆ.
ಯಾವುದಾದರೂ ಅನುಕೂಲತೆ, ಸೌಲಭ್ಯವನ್ನು ಒದಗಿಸುವ ವೇಳೆ ಆಧಾರ್ ಅನ್ನು ಕಡ್ಡಾಯ ಮಾಡಬಹುದು. ಆದರೆ, ಹಕ್ಕುಗಳನ್ನು ನಿರಾಕರಿಸುವಂತಿಲ್ಲ ಎಂಬ 2019ರ ಆಧಾರ್ ತೀರ್ಪನ್ನು ಪ್ರಸ್ತಾಪಿಸಿರುವ ಅರ್ಜಿದಾರರು, “ಇಂಥ ಹಕ್ಕುಗಳ ಪೈಕಿ ಮತದಾನದ ಹಕ್ಕು ಅತ್ಯಂತ ಅಮೂಲ್ಯವಾದದ್ದು.
ಹೀಗಾಗಿ, ಆಧಾರ್ ಇಲ್ಲ ಎಂಬ ಕಾರಣಕ್ಕೆ ದೇಶದ ನಾಗರಿಕನಿಗೆ ಮತದಾನದ ಪವಿತ್ರ ಹಕ್ಕನ್ನು ನಿರಾಕರಿಸಬಾರದು’ ಎಂದು ವಾದಿಸಿದ್ದಾರೆ. ಅರ್ಜಿದಾರರಾದ ಮೇಜರ್ ಜನರಲ್ ಎಸ್.ಜಿ. ವೊಂಬತ್ಕೆರೆ ಅವರ ಪರವಾಗಿ ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್ ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ