ರಮೇಶ್‌ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Team Udayavani, Oct 31, 2022, 9:15 PM IST

ರಮೇಶ್‌ ಜಾರಕಿಹೊಳಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: 2018ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಾಗೂ 2019ರ ಉಪ ಚುನಾವಣೆ ವೇಳೆ ಚುನಾವಣಾ ಪ್ರಮಾಣಪತ್ರದಲ್ಲಿ ಅಪೂರ್ಣ ಮಾಹಿತಿ ನೀಡಿದ್ದ ಗೋಕಾಕ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಮೇಶ್‌ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ರಮೇಶ್‌ ಜಾರಕಿಹೊಳಿಯವರು ಚುನಾವಣಾ ನಾಮಪತ್ರದ ಜತೆಗೆ ಮೊದಲು 2018ರ ಏ.23ರಂದು ಪ್ರಮಾಣಪತ್ರ ಸಲ್ಲಿಸಿದ್ದರು. ನಂತರ 2019ರ ನ.18ರಂದು ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದಾಗ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದರು. ಈ ಎರಡೂ ಪ್ರಮಾಣ ಪತ್ರಗಳಲ್ಲಿ ಅಪೂರ್ಣ ಮಾಹಿತಿ ನೀಡುವುದರ ಜತೆಗೆ ದುರುದ್ದೇಶಪೂರ್ವಕವಾಗಿ ಕೆಲವು ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ರಮೇಶ್‌ ಜಾರಕಿಹೊಳಿ ಕುಟುಂಬದ ಸದಸ್ಯರು ನಿರ್ದೇಶಕರಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ ಕಾರ್ಖಾನೆ 578 ಕೋಟಿ ರೂ. ಸಾಲ ಮಾಡಿದ್ದು, ಇದರ ವಿವರಗಳನ್ನು ಪ್ರಮಾಣಪತ್ರದಲ್ಲಿ ನಮೂದಿಸಿಲ್ಲ.

ರೈತರಿಗೆ ಸುಮಾರು 50 ಕೋಟಿ ರೂ. ಬಾಕಿ ನೀಡಬೇಕಾಗಿದ್ದು, ಅದರ ಮಾಹಿತಿಯೂ ಕೊಟ್ಟಿಲ್ಲ. ಆದಾಯ ತೆರಿಗೆ ಇಲಾಖೆಗೆ 150 ಕೋಟಿ ರೂ. ಪಾವತಿ ಮಾಡಬೇಕಿದ್ದು, ಅದರ ವಿವರಗಳನ್ನೂ ಮುಚ್ಚಿಟ್ಟಿದ್ದಾರೆ.

ಇದು ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 125-ಎ ಇದರ ಉಲ್ಲಂಘನೆಯಾಗಿದ್ದು, “ಸಂಜ್ಞೆ’ಯ (ಕಾಗ್ನಿಜೆಬಲ್‌) ಅಪರಾಧವಾಗಿದೆ. ಇದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.