ಭಾರತದ ಮೊದಲ ಡಿಜಿಟಲ್‌ ರೂಪಾಯಿ ಇಂದಿನಿಂದ ಆರಂಭ

Team Udayavani, Nov 1, 2022, 6:50 AM IST

ಭಾರತದ ಮೊದಲ ಡಿಜಿಟಲ್‌ ರೂಪಾಯಿ ಇಂದಿನಿಂದ ಆರಂಭ

ಮುಂಬಯಿ: ಭಾರತದ ಮೊದಲ ಡಿಜಿಟಲ್‌ ರೂಪಾಯಿಯ ಪ್ರಾಯೋಗಿಕ ಬಳಕೆ ಮಂಗಳ ವಾರದಿಂದ ಆರಂಭವಾಗಲಿದೆ.

ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ, ಎಚ್‌ಡಿಎಫ್ಸಿ ಬ್ಯಾಂಕ್‌, ಐಸಿ ಐಸಿಐ ಸೇರಿದಂತೆ ಒಟ್ಟು 9 ಬ್ಯಾಂಕುಗಳು ಸರಕಾರಿ ಬಾಂಡುಗಳಲ್ಲಿನ ವಹಿವಾಟುಗಳಿಗಾಗಿ ವರ್ಚುವಲ್‌ ಕರೆನ್ಸಿಯನ್ನು ವಿತರಿಸಲಿವೆ.

ಪ್ರಸ್ತುತ ಸಗಟು ವಲಯದಲ್ಲಿ ಮಾತ್ರ ಇವುಗಳನ್ನು ಬಳಸಲಾಗುತ್ತದೆ. ಅಂದರೆ, ಸರಕಾರಿ ಬಾಂಡುಗಳಲ್ಲಿನ ಸೆಕೆಂಡರಿ ಮಾರ್ಕೆಟ್‌ ವಹಿವಾಟುಗಳ ಪಾವತಿಗೆ ಇದನ್ನು ಉಪಯೋಗಿಸಲಾಗುತ್ತದೆ. ಚಿಲ್ಲರೆ ಕ್ಷೇತ್ರದಲ್ಲಿ ಡಿಜಿಟಲ್‌ ರೂಪಾಯಿಗಳ ಮೊದಲ ಪ್ರಾಯೋಗಿಕ ಬಳಕೆಯು ಒಂದು ತಿಂಗಳೊಳಗೆ ಆಯ್ದ ಪ್ರದೇಶಗಳಲ್ಲಿ ಆರಂಭವಾಗಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ.

ಆರಂಭಿಕ ಪ್ರಾಯೋಗಿಕ ಬಳಕೆಯ ಫ‌ಲಿತಾಂಶವನ್ನು ಆಧರಿಸಿ, ಮುಂದಿನ ಭಾಗದಲ್ಲಿ ಇತರೆ ಸಗಟು ವಹಿವಾಟು ಮತ್ತು ಗಡಿಯಾಚೆಗಿನ ಪಾವತಿಯಲ್ಲೂ ಡಿಜಿಟಲ್‌ ರೂಪಾಯಿ ಬಳಕೆ ಆರಂಭಿಸಲಾಗುವುದು ಎಂದೂ ಆರ್‌ಬಿಐ ಹೇಳಿದೆ.

ಸೆಂಟ್ರಲ್‌ ಬ್ಯಾಂಕ್‌ ಡಿಜಿಟಲ್‌ ಕರೆನ್ಸಿ (ಸಿಬಿಡಿಸಿ) ಎನ್ನುವುದು ವರ್ಚುವಲ್‌ ಕರೆನ್ಸಿಯಾಗಿದೆ. ಆದರೆ, ಇದಕ್ಕೂ ಬಿಟ್‌ಕಾಯಿನ್‌ನಂಥ ಕ್ರಿಪ್ಟೋಕರೆನ್ಸಿಗೂ ಸಂಬಂಧವಿಲ್ಲ. ಖಾಸಗಿ ವರ್ಚುವಲ್‌ ಕರೆನ್ಸಿಯಲ್ಲಿ “ವಿತರಿಸುವಾತ’ ಇಲ್ಲದ ಕಾರಣ ಅದು ಯಾವುದೇ ವ್ಯಕ್ತಿಯ ಹಣ ಅಥವಾ ಹೊಣೆಗಾರಿಕೆ ಎಂದು ಪರಿಗಣಿಸಲ್ಪಡುವುದಿಲ್ಲ.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.