ಹಲವರ ಇನ್ಸ್ ಸ್ಟಾಗ್ರಾಮ್ ಖಾತೆ ಸ್ಥಗಿತ: ಟ್ವಿಟ್ಟರ್ ನಲ್ಲಿ ಮೆಸೇಜ್ ಗಳ ಸುರಿಮಳೆ


Team Udayavani, Nov 1, 2022, 5:00 PM IST

instagram disabled

ನವದೆಹಲಿ: ಇನ್‌ಸ್ಟಾಗ್ರಾಮ್ ನ ಹಲವಾರು ಖಾತೆಗಳನ್ನು ಅಚಾನಕ್ ಆಗಿ ಸ್ಥಗಿತಗೊಳಿಸಿದ ನಂತರ  ಸೋಮವಾರ (ಅಕ್ಟೋಬರ್ 31) ಮೈಕ್ರೋಬ್ಲಾಗಿಂಗ್ ಸೈಟ್ ಮತ್ತು ಟ್ವಿಟ್ಟರ್ ಗಳು ಮೀಮ್‌ಗಳಿಂದ ತುಂಬಿತ್ತು.

ಟ್ವಿಟ್ಟರ್ ನಲ್ಲಿ ತಮ್ಮ ಖಾತೆಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳುವ ಇನ್ಟಾಗ್ರಾಂ ಸಂದೇಶಗಳನ್ನು ತೋರಿಸುವ ಸ್ಕ್ರೀನ್ ಛಾಯಾಚಿತ್ರಗಳ ಪೋಸ್ಟ್‌ಗಳನ್ನು ಹಲವರು ಹಂಚಿಕೊಂಡಿದ್ದಾರೆ. ಜೊತೆಗೆ ಇನ್ಟಾಗ್ರಾಂ ಅಪ್ಲಿಕೇಶನ್ ಡೌನ್ ಆಗಿರುವಾಗ ಜನರು ಇತರ ಬಳಕೆದಾರರು ಅದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಮತ್ತು ಸಂಬಂಧಿತ ವಿಷಯದ ಬಗ್ಗೆ  ಮೀಮ್ ಚಿತ್ರಗಳ ಮೂಲಕ ವ್ಯಂಗ್ಯವಾಗಿ ಪೋಸ್ಟ್ ಮಾಡಲು ಟ್ವಿಟ್ಟರ್ ಗೆ ಧಾವಿಸಿದ್ದಾರೆ.

 

ಇನ್ಟಾಗ್ರಾಂ ಅಪ್ಲಿಕೇಶನ್ ಪ್ಲಾಟ್‌ಫಾರ್ಮ್‌ನಲ್ಲಿ ಕೆಲವು ಸಮಸ್ಯೆಗಳಿವೆ ಮತ್ತು ಇನ್ಟಾಗ್ರಾಂನ ತಂಡವು ಇದನ್ನು ಪರಿಶೀಲಿಸುತ್ತಿದೆ ಎಂಬ ವಿಷಯವನ್ನು ಇನ್ಸ್ ಸ್ಟಾ ಗ್ರಾಮ್  ಸ್ವತಃ  ಟ್ವಿಟರ್‌ನಲ್ಲಿ ದೃಢಪಡಿಸಿದೆ. ಇನ್‌ಸ್ಟಾಗ್ರಾಮ್ ತನ್ನ ಬಳಕೆದಾರರ ಅನಾನುಕೂಲತೆಗಾಗಿ ಕ್ಷಮೆಯಾಚಿಸಿದೆ.

 

“ನಿಮ್ಮಲ್ಲಿ ಕೆಲವರು ನಿಮ್ಮ ಇನ್ಸ್ ಸ್ಟಾ ಗ್ರಾಮ್ ಖಾತೆಯನ್ನು ಪ್ರವೇಶಿಸಲು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಮಗೆ ತಿಳಿದಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ” ಎಂದು ಇನ್ಸ್ ಸ್ಟಾಗ್ರಾಮ್ ತನ್ನ ಸಂದೇಶದಲ್ಲಿ ಹೇಳಿಕೊಂಡಿದೆ.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.