ವಾಟ್ಸ್ಆ್ಯಪ್ನಲ್ಲಿ ನಿಮಗೆ ನೀವೇ ಮೆಸೇಜ್ ಮಾಡಿ!
Team Udayavani, Nov 2, 2022, 7:45 AM IST
ವಾಷಿಂಗ್ಟನ್: ಸದ್ಯದಲ್ಲೇ ನಿಮ್ಮ ವಾಟ್ಸ್ಆ್ಯಪ್ಗೆ ನೀವೇ ಸಂದೇಶ ಕಳುಹಿಸಲು ಸಾಧ್ಯವಾಗಲಿದೆ. ಟೆಕ್ ದಿಗ್ಗಜ ವಾಟ್ಸ್ಆ್ಯಪ್ ಇಂಥದ್ದೊಂದು ಹೊಸ ಅಪ್ಡೇಟ್ಗೆ ತಯಾರಿ ನಡೆಸುತ್ತಿದೆ.
“ನಿಮ್ಮೊಂದಿಗೆ ನೀವೇ ಸಂದೇಶ ಕಳುಹಿಸಿ’ ಎಂಬ ಫೀಚರ್ ಇದಾಗಿದ್ದು, ಇಲ್ಲಿ ನಿಮ್ಮ ವಾಟ್ಸ್ಆ್ಯಪ್ ಚಾಟ್ಗೆ ನೀವೇ ಸಂದೇಶವನ್ನು ಕಳುಹಿಸಬಹುದಾಗಿದೆ.
ಬೇರೆಯವರಿಗೆ ಮೆಸೇಜ್ ಹೇಗೆ ಮಾಡುತ್ತೀರೋ, ಅದೇ ಮಾದರಿಯಲ್ಲಿ ನಿಮಗೆ ನೀವೇ ಮೆಸೇಜ್ ಮಾಡುವಂಥ ಫೀಚರ್ ಇದಾಗಿದೆ.
ಇದಿಷ್ಟೇ ಅಲ್ಲದೆ, ಕ್ಯಾಪ್ಶನ್ನೊಂದಿಗೇ ಮೀಡಿಯಾವನ್ನು ಫಾರ್ವರ್ಡ್ ಮಾಡುವಂಥ, ವಾಟ್ಸ್ಆ್ಯಪ್ ಡೆಸ್ಕ್ಟಾಪ್ ಆ್ಯಪ್ಗೆ ಹೊಸ ಬ್ಲಿರ್ ಟೂಲ್ ಸೇರಿದಂತೆ ಹಲವು ಹೊಸ ಫೀಚರ್ಗಳನ್ನು ಪರಿಚಯಿಸಲೂ ಸಂಸ್ಥೆ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ