ಗುಜರಾತ್ CM ಅಭ್ಯರ್ಥಿ ಇಸುದನ್ …150 ಕೋಟಿ ರೂ. ಹಗರಣ ಬಯಲಿಗೆಳೆದಿದ್ದ ಮಾಜಿ ಪತ್ರಕರ್ತ

ಈಟಿವಿ ಗುಜರಾತಿ ನ್ಯೂಸ್ ಚಾನೆಲ್ ನಲ್ಲಿ ಪೋರಬಂದರ್ ನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.

Team Udayavani, Nov 4, 2022, 4:23 PM IST

ಗುಜರಾತ್ CM ಅಭ್ಯರ್ಥಿ ಇಸುದನ್ …150 ಕೋಟಿ ರೂ. ಹಗರಣ ಬಯಲಿಗೆಳೆದಿದ್ದ ಮಾಜಿ ಪತ್ರಕರ್ತ

ಗಾಂಧಿನಗರ(ಗುಜರಾತ್): ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಇಸುದನ್ ಗಢ್ವಿ ಅವರನ್ನು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು. ಇಸುದಾನ್ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ. 2021ರಲ್ಲಿ ಇಸುದನ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ರೈತನ ಮಗ ಇಸುದನ್:

1992ರ ಜನವರಿ 10ರಂದು ಗುಜರಾತ್ ನ ದೇವಭೂಮಿ ದ್ವಾರಕ ಜಿಲ್ಲೆಯ ಜಮ್ಖಾಂಭಲಿಯಾ ನಗರ ಸಮೀಪದ ಪಿಪಾಲಿಯಾ ಗ್ರಾಮದಲ್ಲಿ ಇಸುದನ್ ಜನಿಸಿದ್ದರು. ಇವರ ತಂದೆ ಖೇರಾಜ್ ಭಾಯ್ ಗಢ್ವಿ ರೈತರಾಗಿದ್ದಾರೆ.

ಇದನ್ನೂ ಓದಿ:ಗೋವಾದ ಯುವಕರನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ : ಸಿಎಂ ಸಾವಂತ್

150 ಕೋಟಿ ರೂ. ಮೌಲ್ಯದ ಅಕ್ರಮ ಬಯಲಿಗೆಳೆದಿದ್ದ ಮಾಜಿ ಪತ್ರಕರ್ತ:

ಇಸುದನ್ ಗಢ್ವಿ ಈ ಮೊದಲು ಟಿವಿಯಲ್ಲಿ ಪತ್ರಕರ್ತನಾಗಿ ವೃತ್ತಿ ಜೀವನ ಆರಂಭಿಸಿದ್ದರು. ವಿಟಿವಿ ನ್ಯೂಸ್ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು.  ವಿಟಿವಿ ಗುಜರಾತಿಯ ಮಹಾಮಂಥನ್ ಎಂಬ ಕಾರ್ಯಕ್ರಮದ ನಿರೂಪಕರಾಗಿ ಇಸುದನ್ ಜನಪ್ರಿಯರಾಗಿದ್ದರು. ಇದೀಗ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಪತ್ರಕರ್ತನಾಗಿ ವೃತ್ತಿ ಜೀವನ ಆರಂಭಿಸಿದ್ದ ಗಢ್ವಿ ಅವರು ದೂರದರ್ಶನದ ಜನಪ್ರಿಯ “ಯೋಜನಾ” ಎಂಬ ಕಾರ್ಯಕ್ರಮದಲ್ಲಿ ನಿರೂಪಕರಾಗಿ ಹೆಸರು ಪಡೆದಿದ್ದರು. 2007ರಿಂದ 2011ರವರೆಗೆ ಈಟಿವಿ ಗುಜರಾತಿ ನ್ಯೂಸ್ ಚಾನೆಲ್ ನಲ್ಲಿ ಪೋರಬಂದರ್ ನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.

ನಂತರ ಈ ಶೋ ಮೂಲಕ ಗಢ್ವಿ ಅವರು ಗುಜರಾತ್ ನ ಡಾಂಗ್ ಮತ್ತು ಕಪರಾಡಾ ತಾಲೂಕುಗಳಲ್ಲಿನ ಸುಮಾರು 150 ಕೋಟಿ ರೂಪಾಯಿ ಮೊತ್ತದ ಅಕ್ರಮ ಅರಣ್ಯ ನಾಶದ ಹಗರಣವನ್ನು ಬಯಲಿಗೆಳೆದಿದ್ದರು. ಅಷ್ಟೇ ಅಲ್ಲ ಅಂದು ಆರೋಪಿಗಳ ವಿರುದ್ಧ ಗುಜರಾತ್ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದರು. ಈ ಘಟನೆಯ ಬಳಿಕ ಗಢ್ವಿಗೆ ಇನ್ನಷ್ಟು ಹೆಸರು ಬಂದಿದ್ದು, ಜೊತೆ ನಿರ್ಭೀತ ಪತ್ರಕರ್ತ ಎಂಬ ಹಣೆಪಟ್ಟಿಯನ್ನೂ ಪಡೆದುಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.