100 ಕೇಸ್‌ಗಳಲ್ಲಿ ಭಾಗಿಯಾಗಿದ್ದ ಎಸ್ಕೇಪ್‌ ಕಾರ್ತಿಕ್‌ ಮತ್ತೆ ಅಂದರ್‌

ಎಸ್ಕೇಪ್‌ ಕಾರ್ತೀಕ ಹೆಸರು ಬಂದಿದ್ದು ಏಕೆ?

Team Udayavani, Nov 5, 2022, 1:11 PM IST

tdy-5

ಬೆಂಗಳೂರು: ಬರೋಬ್ಬರಿ 100 ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಕಳ್ಳ ಎಸ್ಕೇಪ್‌ ಕಾರ್ತಿಕ್‌ ಮತ್ತೆ ಅಂದರ್‌ ಆಗಿದ್ದಾನೆ.

ಹೆಣ್ಣೂರು ಠಾಣೆ ಪೊಲೀಸರು ಹೆಣ್ಣೂರಿನ ಪ್ರಕೃತಿ ಲೇಔಟ್‌ ನಿವಾಸಿ ಕಾರ್ತೀಕ್‌ ಅಲಿಯಾಸ್‌ ಎಸ್ಕೇಪ್‌ ಕಾರ್ತೀಕ್‌(33) ನನ್ನು ಬಂಧಿಸಿದ್ದಾರೆ.

ಆತನಿಂದ 12.51 ಲಕ್ಷ ರು. ಮೌಲ್ಯದ 278 ಗ್ರಾಂ ಚಿನ್ನಾಭರಣಜಪ್ತಿ ಮಾಡಲಾಗಿದೆ. ಎಸ್ಕೇಪ್‌ ಕಾರ್ತೀಕ್‌ ಯಾವುದಾ ದರೂ ಮನೆಯನ್ನು ಟಾರ್ಗೆಟ್‌ ಮಾಡಿದರೆ ಆ ಮನೆಯ ಬಾಲ್ಕನಿ, ಕಿಟಕಿ ಮೂಲಕ ನುಗ್ಗಿ ಕೆ.ಜಿ. ಗಟ್ಟಲೇ ಚಿನ್ನಾಭರಣ, ನಗದು ಹಣ ಎಗರಿಸಿ ಎಸ್ಕೇಪ್‌ ಆಗಿಬಿಡುತ್ತಿದ್ದ. ಸಂಜೆ ವೇಳೆ ನಗರದಲ್ಲಿ ಸುತ್ತಾಡಿ ಬೀಗ ಹಾಕಿರುವ ಮನೆಗಳನ್ನು ಗುರುತಿಸುತ್ತಿದ್ದ. ಕತ್ತಲಾಗ್ತಿದ್ದಂತೆ ವಾಚ್‌ ಮಾಡಲು ಇಬ್ಬರು ಹುಡುಗರನ್ನ ಕರೆದುಕೊಂಡು ಹೋಗಿ ರಾಡ್‌ ನಿಂದ ಮನೆ ಬೀಗ ಹೊಡೆದು ಮನೆಗೆ ನುಗ್ಗಿ ಚಿನ್ನಾಭರಣ ದೋಚುತ್ತಿದ್ದ. ಒಮ್ಮೆ ಕಳವು ಮಾಡಲು ಕರೆದೊಯ್ದ ಹುಡುಗರನ್ನ ಮತ್ತೆ ಬಳಸಿಕೊಳ್ಳುತ್ತಿರಲಿಲ್ಲ. ತನ್ನ ಮಾಹಿತಿ ಸೋರಿಕೆಮಾಡಬಹುದು ಎಂಬ ಕಾರಣಕ್ಕೆ ಕಳ್ಳತನ ಮಾಡಲು ಹುಡುಗರನ್ನು ಆಗಾಗ ಬದಲಾಯಿಸುತ್ತಿದ್ದ. 2005ರಲ್ಲಿ ಕಳ್ಳತನ ಆರಂಭಿಸದ ಈತ ಇದುವರೆಗೆ ಬರೋಬ್ಬರಿ 100 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಆದರೂ ಇನ್ನೂ ಹಳೆ ಚಾಳಿ ಮುಂದುವರಿಸುತ್ತಲೇ ಇದ್ದಾನೆ.

ಎಸ್ಕೇಪ್‌ ಕಾರ್ತೀಕ ಹೆಸರು ಬಂದಿದ್ದು ಏಕೆ?: 2007ರಲ್ಲಿ ಎಸ್ಕೇಪ್‌ ಕಾರ್ತಿಕ್‌ ಸಿಸಿಬಿ ಪೊಲೀಸರಿಗೆ ಲಾಕ್‌ ಆಗಿದ್ದ ಈತ ಜೈಲಿನಲ್ಲಿ ಇರುವಾಗಲೇ ಇಸ್ಕಾನ್‌ ಊಟ ಪೂರೈಸುತ್ತಿದ್ದ ವ್ಯಾನಿನ ಛಾಸೀಸ್‌ ಹಿಡಿದು ಮೊದಲ ಬಾರಿ ಎಸ್ಕೇಪ್‌ ಆಗಿದ್ದ. 2010ರಲ್ಲಿ ಜೀವನ್‌ ಭೀಮಾ ನಗರ ಪೊಲೀಸರಿಗೆ ಮನೆಗಳ್ಳತನ ಪ್ರಕರದಲ್ಲಿ ಬಂಧನವಾಗಿದ್ದು, ಪೊಲೀಸರ ವಿಚಾರಣೆ ವೇಳೆ ಬಾತರೂಮ್‌ನಿಂದ ಎಸ್ಕೇಪ್‌ ಆಗಿದ್ದ. ಇದರಿಂದ ಈತನಿಗೆ ಎಸ್ಕೇಪ್‌ ಕಾರ್ತಿಕ್‌ ಎಂಬ ಹೆಸರು ಬಂದಿದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.