“ಬಾಹುಬಲಿ 2′ ದಾಖಲೆ ಮುರಿದ ಕನ್ನಡದ “ಕಾಂತಾರ’ ಸಿನೆಮಾ


Team Udayavani, Nov 6, 2022, 7:10 AM IST

kantara bahubali news

ಹೊಸದಿಲ್ಲಿ: ಐದನೇ ವಾರದ ಪ್ರದರ್ಶನದಲ್ಲಿ “ಬಾಹುಬಲಿ 2’ರ ಬಾಕ್ಸ್‌ ಆಫೀಸ್‌ ಗಳಿಕೆಯ ದಾಖಲೆಯನ್ನು ಕನ್ನಡದ “ಕಾಂತಾರ’ ಸಿನೆಮಾ ಸರಿಗಟ್ಟಿದೆ.

ಖ್ಯಾತ ನಿರ್ದೇಶಕ ಎಸ್‌.ಎಸ್‌.ರಾಜಮೌಳಿ ನಿರ್ದೇಶನದ “ಬಾಹುಬಲಿ 2′ ಸಿನೆಮಾ ಪ್ರದರ್ಶನದ ಐದನೇ ವಾರದಲ್ಲಿ 40 ಕೋಟಿ ರೂ. ಗಳಿಸಿತ್ತು. ರಿಷಬ್‌ ಶೆಟ್ಟಿ ನಿರ್ದೇಶನ ಮತ್ತು ನಟನೆಯ “ಕಾಂತಾರ’ ಸಿನೆಮಾ ತನ್ನ ಐದನೇ ವಾರದ ಪ್ರದರ್ಶನದಲ್ಲಿ 65 ಕೋಟಿ ರೂ. ಗಳಿಸಿದೆ.

ಹಿಂದಿ ಸೇರಿದಂತೆ ದೇಶದ ಇತರ ಪ್ರಾದೇಶಿಕ ಭಾಷೆಗಳಲ್ಲಿ ಸಿನೆಮಾ ಡಬ್‌ ಮಾಡಲಾಗಿದ್ದು, ಪ್ರಪಂಚದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಇನ್ನೊಂದೆಡೆ, ಕಾಂತಾರ ಸಿನಿಮಾದ ನಾಯಕ ನಟ, ನಿರ್ದೇಶಕ ರಿಷಬ್‌ ಶೆಟ್ಟಿ, ನಾಯಕ ನಟಿ ಸಪ್ತಮಿ ಗೌಡ ಸೇರಿದಂತೆ ಚಿತ್ರ ತಂಡ ದಿಲ್ಲಿಯ ಇಂಡಿಯಾ ಗೇಟ್‌ಗೆ ಶನಿವಾರ ಭೇಟಿ ನೀಡಿ, ತಮ್ಮ ಸಿನೆಮಾ ಪ್ರಮೋಷನ್‌ ಕೈಗೊಂಡಿತು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.