ಉಡುಪಿ ಲಕ್ಷದೀಪೋತ್ಸವ ಆರಂಭ: ಸಾವಿರಾರು ಹಣತೆ ದೀಪಗಳಿಂದ ಕಂಗೊಳಿಸಿದ ರಥಬೀದಿ ಪರಿಸರ

Team Udayavani, Nov 6, 2022, 9:19 AM IST

ಉಡುಪಿ ಲಕ್ಷದೀಪೋತ್ಸವ ಆರಂಭ: ಸಾವಿರಾರು ಹಣತೆ ದೀಪಗಳಿಂದ ಕಂಗೊಳಿಸಿದ ರಥಬೀದಿ ಪರಿಸರ

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಶನಿವಾರ ಉತ್ಥಾನದ್ವಾದಶಿಯಂದು ಬೆಳಗ್ಗೆ ತುಳಸೀಪೂಜೆ, ಸಂಜೆ ಕ್ಷೀರಾಬ್ದಿ ಪೂಜೆ ನಡೆದ ಬಳಿಕ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ, ವಾರ್ಷಿಕ ರಥೋತ್ಸವ ಆರಂಭಗೊಂಡಿತು.

ಅಪರಾಹ್ನ ರಥಬೀದಿಯಲ್ಲಿ ಅಳವಡಿಸಿದ ದಳಿಗಳ ಮೇಲೆ ಗೋಮಯವನ್ನು ಇಟ್ಟು ಅದರ ಮೇಲೆ ಹಣತೆ ಇಡುವ ಮುಹೂರ್ತವನ್ನು ಸ್ವಾಮೀಜಿಯವರು ನಡೆಸಿದರು.

ಸಂಜೆ ಮಧ್ವಸರೋವರದ ಮಧ್ಯದ ಮಂಟಪದಲ್ಲಿ ಕ್ಷೀರಾಬ್ಧಿ ಅರ್ಘ್ಯವನ್ನು ನೀಡಲಾಯಿತು. ಪೂಜೆಯಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಹಿರಿಯ, ಕಿರಿಯ, ಪೇಜಾವರ, ಕಾಣಿಯೂರು, ಅದಮಾರು ಕಿರಿಯ ಮಠಾಧೀಶರು ಪಾಲ್ಗೊಂಡರು.

ರಾತ್ರಿ ಆಕರ್ಷಕ ತೆಪ್ಪೋತ್ಸವ ನಡೆಯಿತು. ಇದೇ ವೇಳೆ ರಥಬೀದಿ, ಮಧ್ವಸರೋವರದಲ್ಲಿ ಸಾವಿರಾರು ಹಣತೆಗಳ ದೀಪಗಳು ಕಂಗೊಳಿಸಿದವು. ತೆಪ್ಪೋತ್ಸವದ ಬಳಿಕ ರಥೋತ್ಸವ ನಡೆಯಿತು. ಚಾತುರ್ಮಾಸ್ಯವ್ರತ ಮುಗಿದ ಬಳಿಕ ಇದೇ ಮೊದಲ ಉತ್ಸವವಾಗಿದ್ದು ಶ್ರೀಕೃಷ್ಣ-ಮುಖ್ಯಪ್ರಾಣ ಮತ್ತು ಶ್ರೀ ಅನಂತೇಶ್ವರ-ಚಂದ್ರಮೌಳೀಶ್ವರ ದೇವಸ್ಥಾನದ ಉತ್ಸವ ಮೂರ್ತಿಗಳನ್ನು ಮಹಾಪೂಜೆ ರಥ ಮತ್ತು ಗರುಡ ರಥದಲ್ಲಿರಿಸಿ ರಥೋತ್ಸವ ನಡೆಯಿತು.

ಬೆಳಗ್ಗೆ ಕೃಷ್ಣಾಪುರ ಸ್ವಾಮೀಜಿಯವರು ಮಹಾಪೂಜೆ ಬಳಿಕ ತುಳಸಿ ಪೂಜೆಯನ್ನು ನಡೆಸಿದರು. ನ. 8ರ ವರೆಗೆ ನಿತ್ಯ ಲಕ್ಷದೀಪೋತ್ಸವ ನಡೆಯಲಿದೆ.

ಇದನ್ನೂ ಓದಿ : ಇಂಡಿಯನ್‌ ಡಿಜಿಟಲ್‌ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ತರಬೇತಿ

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.